ಮಹತ್ವದ ಸಭೆಯ ಫಲಶೃತಿಗೆ ಎದುರು ನೋಡುತ್ತಿರುವ ಕರ್ನಾಟಕ
ಬೆಂಗಳೂರು : ವೀರಪ್ಪನ್ ಬೇಡಿಕೆ ಕುರಿತು ಉಭಯ ರಾಜ್ಯಗಳ ಮುಖ್ಯಮಂತ್ರಿಗಳಾದ ಕೃಷ್ಣ- ಕರುಣಾನಿಧಿ ಚೆನ್ನೈನಲ್ಲಿ ಚರ್ಚಿಸುತ್ತಿದ್ದಾರೆ. ರಾಜ್ಯದ ಅಧಿಕಾರಿಗಳ ಜತೆಗೆ ಚೆನ್ನೈಗೆ ಹೆೋಗಿರುವ ಕೃಷ್ಣ ವೀರಪ್ಪನ್ ಕ್ಯಾಸೆಟ್ನಲ್ಲಿ ತಿಳಿಸಿರುವ ಬೇಡಿಕೆಗಳ ಬಗೆಗೆ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಜತೆ ಚರ್ಚೆ ನಡೆಸುತ್ತಿದ್ದಾರೆ. ಶನಿವಾರ ಸಂಜೆ ಬೇಡಿಕೆಗಳ ಕುರಿತು ಪ್ರತಿಪಕ್ಷದ ನಾಯಕರೊಡನೆ ಕೃಷ್ಣ ಚರ್ಚಿಸಿದ್ದರು. ಜಗದೀಶ್ ಶೆಟ್ಟರ್, ರಾಮಚಂದ್ರ ಗೌಡ, ಯಡಿಯೂರಪ್ಪ, ಡಿ.ಎಚ್. ಶಂಕರಮೂರ್ತಿ, ಸಿ. ಭೈರೇಗೌಡ, ಪಿ.ಜಿ.ಆರ್ ಸಿಂಧ್ಯ, ಬಸವರಾಜ ಬೊಮ್ಮಾಯಿ, ಬಿ.ಎಲ್. ಶಂಕರ್ ಮುಂತಾದ ಪ್ರತಿಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
ಮುಖ್ಯಮಂತ್ರಿ ಕೃಷ್ಣ ರಾಜ್ಯದ ಹಿತ ದೃಷ್ಟಿಯಿಂದ ವೀರಪ್ಪನ್ ಬೇಡಿಕೆಗಳೇನು ಎಂಬುದನ್ನು ಇದುವರೆವಿಗೂ ಬಹಿರಂಗಪಡಿಸಿಲ್ಲ. ಕರುಣಾನಿಧಿ ಜತೆ ನಡೆಯುತ್ತಿರುವ ಸಮಾಲೋಚನೆಯ ನಂತರ ಬೇಡಿಕೆಗಳು ಹೊರಬೀಳುವ ನಿರೀಕ್ಷೆಯಿದೆ. ರಾಜ್ಕುಮಾರ್ ಸೇರಿದಂತೆ ವೀರಪ್ಪನ್ ವಶದಲ್ಲಿರುವ ಒತ್ತೆಯಾಳುಗಳ ಬಿಡುಗಡೆಗೆ ಕೈಗೊಳ್ಳಬೇಕಾದ ಮುಂದಿನ ಕ್ರಮದ ಬಗೆಗೂ ಕೃಷ್ಣ - ಕರುಣಾನಿಧಿ ಮಾತುಕತೆ ನಡೆಸಲಿದ್ದು, ಪ್ರಕರಣದಲ್ಲಿ ಇದೊಂದು ಮಹತ್ತ್ವದ ಚರ್ಚೆಯಾಗಲಿದೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications