ಅಥ್ಲೆಟಿಕ್ಸ್ ಕ್ಲಿನಿಕ್ ಮತ್ತು ರೆಫರಿ ಪರೀಕ್ಷೆ
ಸೂರು : ಆಗಸ್ಟ್ 19 ಮತ್ತು 20 ರಂದು ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ಲಿನಿಕ್ ಹಾಗೂ ರೆಫರಿ ಪರೀಕ್ಷೆ ಯನ್ನು ರಾಜ್ಯ ಅಮೆಚೂರ್ ಅಥ್ಲೆಟಿಕ್ ಸಂಸ್ಥೆ ನಡೆ-ಸ-ಲಿ-ದೆ.
ಆಸಕ್ತ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ದೈಹಿಕ ಶಿಕ್ಷಕರು, ಕ್ರೀಡಾಪಟುಗಳು, ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕರು ಆಗಸ್ಟ್ 15ರೊಳಗೆ ಕೆಳಕಂಡ ವಿಳಾಸದಲ್ಲಿ ತಮ್ಮ ಹೆಸರು ನೋಂದಾಯಿಸಬಹುದು ಎಂದು ಅಥ್ಲೆಟಿಕ್ಸ್ ಕ್ಲಿನಿಕ್ ಹಾಗೂ ರೆಫರಿ ಪರೀಕ್ಷೆ ಸಂಯೋಜಕ ಎಂ. ಏಸುದಾಸ್ ತಿಳಿಸಿದ್ದಾರೆ.
-ಸಂ-ಪ-ರ್ಕಿಸು-ವ ವಿಳಾಸ : ಧನರಾಜ್, ಕಾರ್ಯದರ್ಶಿ, ಅಮೆಚೂರ್ ಅಥ್ಲೆಟಿಕ್ಸ್ ಸಂಸ್ಥೆ, ಮೈಸೂರು. ದೂರವಾಣಿ 482612, 412856.
More From
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಖೇಲೋ ಇಂಡಿಯಾದಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಲಕ್ಷದ್ವೀಪದ ಮೀನುಗಾರ ಯುವಕ ಅಬ್ದುಲ್ ಫತ್ತಾ -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ












Click it and Unblock the Notifications