15ರಂದು ಕರಾಳ ದಿನಾಚರಣೆ
ಹುಬ್ಬಳ್ಳಿ : ತಮ್ಮ ಬೇಡಿಕೆಗಳನ್ನು ಪೂರೈಸಲು ರಾಜ್ಯ ಸರಕಾರ ವಿಫಲವಾದಲ್ಲಿ ಈ ಬಾರಿಯ ಸ್ವಾತಂತ್ರ ್ಯ ದಿನಾಚರಣೆಯನ್ನು ಕರಾಳದಿನವನ್ನಾಗಿ ಆಚರಿಸಲಾಗುವುದು ಎಂದು ರಾಜ್ಯ ಅನುದಾನ ರಹಿತ ವಿದ್ಯಾ ಸಂಸ್ಥೆಗಳ ಉಪನ್ಯಾಸಕರು ಮತ್ತು ಆಡಳಿತ ಮಂಡ-ಳಿಗಳ ಒಕ್ಕೂಟ ಹೇಳಿದೆ.
ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅನುದಾನ ನೀಡು-ವ ಬೇಡಿಕೆಯನ್ನು ಸರಕಾರದ ಮುಂದಿಟ್ಟಿದ್ದು , ಬೇಡಿ-ಕೆ ಈಡೇರಿಕೆಗಾಗಿ ತನ್ನ ಹೋರಾಟವನ್ನು ಒ-ಕ್ಕೂ-ಟ ಮುಂದುವರೆಸಲಿದೆ ಎಂದು ಒಕ್ಕೂಟದ ರಾಜ್ಯ ಅಧ್ಯಕ್ಷ ಸಿ. ಹೆಚ್. ಗೌಡರ್ ಭಾನು-ವಾ-ರ ಹೇಳಿದರು. ಆಗಸ್ಟ್ 15ರೊಳಗೆ ಬೇಡಿಕೆ ಈಡೇರದಿದ್ದಲ್ಲಿ , ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೂ ಹೋರಾಟವನ್ನು ಉಗ್ರಗೊಳಿಸಿ, ಸಚಿವರ ವಾಹನಗಳಿಗೆ ಹಾನಿ ಮಾಡಲಾಗುವುದು. ಒಕ್ಕೂಟದ ಸದಸ್ಯರು ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾದಲ್ಲಿ ಅದಕ್ಕೆ ಸರಕಾರವೇ ಹೊಣೆಯಾಗಬೇಕಾಗುತ್ತದೆ, ಪರಿಸ್ಥಿತಿಯ ತೀವ್ರತೆಯನ್ನು ಅರ್ಥ ಮಾಡಿಕೊಂಡು ಮುಖ್ಯ ಮಂತ್ರಿ ಎಸ್. ಎಂ. ಕೃಷ್ಣ ಒಕ್ಕೂಟದ ಅಧಿಕಾರಿಗಳನ್ನು ಮಾತುಕತೆಗೆ ಆಹ್ವಾನಿಸಬೇಕು ಎಂದು ಗೌಡರ್ ಹೇಳಿದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications