ದಾವಣಗೆರೆ : ಮಳೆಗೆ ಇಬ್ಬರ ಬಲಿ
ದಾವಣಗೆರೆ : ಕಳೆದ ಮೂರು ದಿನಗಳಲ್ಲಿ ಸುರಿದ ಸತತ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು , ಆಲಿ ಕಲ್ಲು ಮಳೆಯಿಂದಾಗಿ ಅನೇಕ ಮನೆಗಳು ಜಖಂ ಗೊಂಡಿವೆ.
ಮನೆಯಾಂದರ ಗೋಡೆ ಕುಸಿದು ಎಸ್.ಜೆ. ಎಂ. ನಗರದ ಯಮುನಮ್ಮ (50) ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಹರಿಯುತ್ತಿರುವ ನೀರಿನ ಸೆಳೆತಕ್ಕೆ ಸಿಕ್ಕಿ ಹರಿಹರ ತಾಲ್ಲೂಕಿನ ಸಾರಥಿ ಗ್ರಾಮದ ಹನುಮಂತಪ್ಪ ಸಾವಿಗೀಡಾಗಿದ್ದಾರೆ. ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಮನೆಯಾಳಗೆ ನೀರು ನುಗ್ಗುವ ಸಾಧ್ಯತೆಗಳಿದ್ದು, ಜನ ನಿದ್ದೆಗೆಟ್ಟು ಕಾಯುತ್ತಾ ಕುಳಿತಿದ್ದಾರೆ. ರಸ್ತೆಗಳ ಮೇಲೆ ಹರಿಯುವ ನೀರು ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದೆ. ಮನೆಗಳು ಜಲಾವೃತಗೊಳ್ಳಬಹುದಾದ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಶಿವರಾಂ ಹೇಳಿದ್ದಾರೆ.
More From
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications