ಹಲವೆಡೆ ಸುರಿದಿದೆ ಮಳೆ
ಬೆಂಗಳೂರು : ಮಳೆಯಿಲ್ಲ, ಮಳೆಯಾಗಿಲ್ಲ, ಈ ಬಾರಿ ಮಳೆ ನಮಗೆ ಕೈಕೊಟ್ಟಿತು ಎಂದು ಹಲುಬುತ್ತಿದ್ದ ಜಿಲ್ಲೆಗಳಲ್ಲಿಯೂ ಕಳೆದೆರಡು ದಿನಗಳಿಂದ ಮಳೆ ಬೀಳುತ್ತಿದೆ. ಮಳೆ ಬೀಳಲಪ್ಪ ಎನ್ನುತ್ತಿದ್ದವರು, ಸುರಿಯುತ್ತಿರುವ ಭಾರಿ ಮಳೆ ತಂದೊಡ್ಡಿರುವ ಹಾನಿಗೆ ಹೆದರಿ, ಈಗ ಮಳೆ ನಿಂತರೆ ಸಾಕಪ್ಪ ಎನ್ನುತ್ತಿದ್ದಾರೆ.
ನೀರಿಗಾಗಿ ಹಾಹಾಕಾರ ಪಡುತ್ತಿದ್ದ ತಾಲೂಕುಗಳಲ್ಲಿಯೂ ಮಳೆ ಸುರಿಯುತ್ತಿದೆ. ಮನೆಗಳು, ಮರಗಳು ನೆಲಕಚ್ಚಿವೆ. ಕೆಲವೆಡೆ ಮನೆ ಕುಸಿದು ಸಾವು - ನೋವು ಸಂಭವಿಸಿದೆ. ದಕ್ಷಿಣ ಒಳನಾಡಿನ ಅನೇಕ ಕಡೆಗಳಲ್ಲಿ ಭಾರಿ ಮಳೆ ಆಗಿದೆ. ಶ್ರೀನಿವಾಸಪುರದಲ್ಲಿ 9, ದೇವನಹಳ್ಳಿಯಲ್ಲಿ 7, ಚಿತ್ರದುರ್ಗದಲ್ಲಿ 6, ಅಂಕೋಲದಲ್ಲಿ 5, ಭಟ್ಕಳ, ಚಿಂತಾಮಣಿ, ಪಾವಗಡಗಳಲ್ಲಿ 4, ಬೀದರ್, ಕಲಘಟಗಿ, ಮೈಸೂರು 3, ಯಲಹಂಕ, ಮಂಕಿ ಹಾಗೂ ನರಸಿಂಹರಾಜ ಪುರಗಳಲ್ಲಿ ತಲಾ 2 ಸೆಂಟಿ ಮೀಟರ್ ಮಳೆ ಆಗಿದೆ.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ತುಂತುರು ಮಳೆ ಬೀಳುವ ನಿರೀಕ್ಷೆ ಇದೆ. ಬೆಂಗಳೂರು ಹಾಗೂ ಸುತ್ತ ಮುತ್ತಲ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಮಳೆ ಆಗುವ ಸಂಭವ ಇದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications