ಕೆ. ರಾಮಚಂದ್ ಅಪ್ರತಿಮ ವಿಜ್ಞಾನಿ
ಬೆಂಗಳೂರು : ಸಿಎಬಿಎಸ್( ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ )ನ ನಿರ್ದೇಶಕ ಕೆ. ರಾಮಚಂದ್ ಅವರಿಗೆ ಭಾರತ ಸರಕಾರದ ರಕ್ಷಣೆ, ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಓ)ಯ ಅಪ್ರತಿಮ ವಿಜ್ಞಾನಿ ಎಂದು ಬಡ್ತಿ ನೀಡಲಾಗಿದೆ.
ರಕ್ಷಣಾ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಸಿಎಬಿಎಸ್ನಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರಾದ ರಾಮಚಂದ್, ಏರೋಸ್ಪೇಸ್ ಮ್ಯೂಸಿಯಂ ಸೊಸೈಟಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ, ಏರೋನಾಟಿಕಲ್ ಸೊಸೈಟಿ ಆಫ್ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದಾರೆ. ಅಂತರರಾಷ್ಟ್ರೀಯ ವೈಮಾನಿಕ ಪ್ರದರ್ಶನ ಮತ್ತು ವಸ್ತು ಪ್ರದರ್ಶನ 'ಏರೋ ಇಂಡಿಯಾ 2001" ರ ಸಂಚಾಲಕರಾಗಿಯೂ ಕೆಲಸ ಮಾಡಿರುವ ಇವರು ಹತ್ತು ಹಲವು ರಾಷ್ಟ್ರೀಯ ಪುರಸ್ಕಾರಗಳನ್ನೂ ಪಡೆದಿದ್ದಾರೆ.
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications