ಕುಕ್ಕೇ ಸುಬ್ರಹ್ಮಣ್ಯದ ಗರ್ಭಗುಡಿ ಜೀರ್ಣೋದ್ಧಾರ
ಇನ್ಫೋ ಪ್ರತಿನಿಧಿ
ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಯಾತ್ರಾ ಸ್ಥಳಗಳಲ್ಲೊಂದಾದ ಪುರಾತನ ಪುಣ್ಯಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿ ನವೀಕರಣಕ್ಕೆ ಧಾರ್ಮಿಕ ದತ್ತಿ ಇಲಾಖೆ ಮಂಜೂರಾತಿ ನೀಡಿದೆ.
ಗರ್ಭಗುಡಿಯ ನವೀಕರಣಕ್ಕೆ ಸುಮಾ-ರು 63 ಲ-ಕ್ಷ ರೂಪಾಯಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ದೇವಾಲಯದ ಆಡಳಿತ ಮಂಡಳಿಯು ಧಾರ್ಮಿಕ ದತ್ತಿ ಇಲಾಖೆಗೆ 1999ರ ಮಾರ್ಚ್ ತಿಂಗಳಲ್ಲಿ ಸಲ್ಲಿಸಿತ್ತು.
ದೇವಾಲಯದ ಛಾವಣಿಗೆ ಹೊದಿಸಿದ್ದ ತಾಮ್ರದ ತಗಡುಗಳು ತೂತಾಗಿ ಮಳೆಗಾಲದಲ್ಲಿ ಗರ್ಭಗುಡಿ ಸೋರುತ್ತಿತ್ತು. ಈ ಬಾರಿ ಮಳೆಗಾಲದಲ್ಲಿ ದೇವಾಲಯ ಸೋರುತ್ತಿರುವ ಬಗ್ಗೆ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಆಯುಕ್ತರು ದೇವಸ್ಥಾನದ ಗರ್ಭಗುಡಿಯ ಜೀರ್ಣೋದ್ಧಾರಕ್ಕೆ ಸಂಬಂಧಿಸಿದ ಅಂದಾಜು ಪಟ್ಟಿಗೆ ಅಂಗೀಕಾರ ನೀಡಿದ್ದಾರೆಂದು ದೇವಸ್ಥಾನದ ಆಡಳಿತ ಮಂಡಳಿಯ ಮೂಲಗಳು ತಿಳಿಸಿವೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications