ಹೂ-ಸ್ಟ-ನ್ ಸಮ್ಮೇ-ಳ-ನ-ಕ್ಕೆ ವಿ.ವಿ-. ಸದ-ಸ್ಯ : ಸಿಂ-ಡಿ-ಕೇಟ್-ನ-ಲ್ಲಿ ಜಟಾ-ಪ-ಟಿ
ಬೆಂಗಳೂರು : ಸೆಪ್ಟೆಂಬರ್ 1ರಿಂದ ಪ್ರಾರಂಭವಾಗಲಿರುವ ಹೂಸ್ಟನ್ ಕನ್ನಡ ಸಮ್ಮೇಳನಕ್ಕೆ ಬೆಂಗಳೂರು ವಿ.ವಿ.ಯ ಸಿಂಡಿಕೇಟ್ ಸದಸ್ಯರೊಬ್ಬರನ್ನು ಪ್ರತಿನಿಧಿಯಾಗಿ ಕಳುಹಿಸುವ ಕಾನೂನು ಬಾಹಿರ ಯತ್ನ ನಡೆದಿದೆ ಎಂದು ವಿ.ವಿ.ಯ ಇನ್ನೊಬ್ಬ ಸಿಂಡಿಕೇಟ್ ಸದಸ್ಯ ಬಿ. ನಂಜುಂಡಪ್ಪ ಆಪಾದಿಸಿದ್ದಾರೆ.
ಬೆಂಗಳೂರು ಕನ್ನಡ ಅಧ್ಯಯನ ಕೇಂದ್ರಗಳ ಅಭಿವೃದ್ಧಿ ಬಗೆಗೆ ಅಮೆರಿಕೆಯ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುವ ಸಬೂಬು ನೀಡಿ ಅವರನ್ನು ಹೂಸ್ಟನ್ ಸಮ್ಮೇಳನಕ್ಕೆ ಕಳುಹಿಸುವ ಹುನ್ನಾರ ನಡೆದಿದೆ. ಯಾವುದೇ ಚುನಾಯಿತ ಸಿಂಡಿಕೇಟ್ ಸದಸ್ಯರನ್ನು ಸಿಂಡಿಕೇಟ್ನ ಗಮನಕ್ಕೆ ತರದೆ ವಿಶ್ವವಿದ್ಯಾಲಯದ ಖರ್ಚಿನಲ್ಲಿ ಕಳುಹಿಸುವುದು ಕಾನೂನು ಬಾಹಿರ. ಅಮೆರಿಕೆಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ವೀಸಾ ಪಡೆಯುವ ಯತ್ನಗಳು ನಡೆದಿರುವುದು ಗಮನಕ್ಕೆ ಬಂದಿದೆ. ಇದು ಸರಿಯಲ್ಲ. ಇಂಥ ಕಾನೂನು ಬಾಹಿರ ಚಟುವಟಿಕೆಯ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ನಂಜುಂಡಪ್ಪ ತಿಳಿಸಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications