ಶಾಸಕ ವೆಂಕಟೇಶಪ್ಪ ಕೊಲೆ ಯತ್ನ ಆರೋಪಿಗಳ ಬಂಧನ
ಬೆಂಗಳೂರು : ಕೋಲಾರ ಜಿಲ್ಲೆ ಬೇತಮಂಗಲ ಕ್ಷೇತ್ರದ ಶಾಸಕ ವೆಂಕಟೇಶಪ್ಪ ಅವರ ಹತ್ಯೆಗೆ ಯತ್ನಿಸಿದ ಆರು ಮಂದಿ ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಆರೋಪಿಗಳನ್ನು ಭುವನಹಳ್ಳಿ ನಿವಾಸಿಗಳಾದ ರಮೇಶ್ (28), ನಾಗರಾಜು(25), ನಾರಾಯಣಸ್ವಾಮಿ(28), ಪಾಪಯ್ಯ (30) ಹಾಗೂ ಮೂರ್ತಿ(28) ಮತ್ತು ದುಕ್ಯಾ ಚಿನ್ನಪ್ಪ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಂಯುಕ್ತ ಜನತಾದಳದ ಕಾರ್ಯಕರ್ತರೆಂದು ಹೇಳಲಾಗಿದ್ದು, ರಾಜಕೀಯ ದ್ವೇಷ ಹಾಗೂ ಜಮೀನು ವಿವಾದ ಕೊಲೆ ಯತ್ನಕ್ಕೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಾಸಕರಾದ ವೆಂಕಟೇಶಪ್ಪ ಅವರು ಕಾಂಗ್ರೆಸ್ ಪಕ್ಷದವರಾಗಿದ್ದು, ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ತಾವು ಯತ್ನಿಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆಂದು ಹೇಳಲಾಗಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications