ಸಾರ್ಕ್ ಶೃಂಗ ಸಭೆಯ ಮೇಲೆ ಪರಿಣಾಮ ಬೀರದ ರಾಜ್ ಅಪಹರಣ
ಬೆಂಗಳೂರು : ಆಗಸ್ಟ್ 18 ಹಾಗೂ 19ರಂದು ನಡೆಯಲಿರುವ ‘ಸಾರ್ಕ್ ಶೃಂಗಸಭೆ- 2000’ ದ ಮೇಲೆ ರಾಜ್ ಅಪ-ಹ-ರ-ಣ --ಪ್ರ-ತಿ-ಕೂ-ಲ ಪರಿ-ಣಾ-ಮ ಬೀರಿ-ಲ್ಲ , ಸಮ್ಮೇ-ಳ-ನ-ದಲ್ಲಿ ಭಾಗವಹಿಸಲು ಮುಂದೆ ಬಂದಿರುವ ಯಾವ ರಾಷ್ಟ್ರವೂ ತನ್ನ ಹೆಜ್ಜೆಯನ್ನು ಹಿಂತೆಗೆದಿಲ್ಲ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್ಕೆಸಿಸಿಐ) ಅಧ್ಯಕ್ಷ ತಲ್ಲಂ ವೆಂಕಟೇಶ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತಾಡುತ್ತಿದ್ದ ಅವರು, ರಾಜ್ಯದಲ್ಲಿ ರಾಜ್ ಅಪಹರಣದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಬಗೆಗೆ ಆತಂಕಗಳಿದ್ದರೂ, ಸುಮಾರು 150 ಸಾರ್ಕ್ ರಾಷ್ಟ್ರಗಳು ಸಭೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿವೆ. ಸಭೆಯಲ್ಲಿ ಭಾಗವಹಿಸಲೊಪ್ಪಿರುವ ಯಾವ ರಾಷ್ಟ್ರವೂ ಈವರೆಗೆ ಒಪ್ಪಿಗೆಯನ್ನು ಹಿಂತೆಗೆದುಕೊಂಡಿಲ್ಲ ಎಂದರು.
ಕರ್ನಾಟಕ ಸರ್ಕಾರ ಮತ್ತು ಎಫ್ಕೆಸಿಸಿಐ ಜಂಟಿಯಾಗಿ ಈ ಸಭೆಯನ್ನು ಆಯೋಜಿಸಿದ್ದು, ಸಾರ್ಕ್ ರಾಷ್ಟ್ರಗಳ ನಡುವೆ ಪ್ರಾದೇಶಿಕ ಆರ್ಥಿಕ ಮತ್ತು ವಾಣಿಜ್ಯ ಸಂಸ್ಥೆ ಹುಟ್ಟುಹಾಕುವ ಉದ್ದೇಶ ಹೊಂದಿದೆ ಎಂದು ವೆಂಕಟೇಶ್ ಹೇಳಿದರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications