ಬರಲಿದೆ 500ರು. ಹೊಸ ನೋಟು
ನವದೆಹಲಿ : 500ರ ನೋಟು ಕಂಡರೇ ಬೆಚ್ಚಿ ಬೀಳುವವರಿದ್ದಾರೆ. 500ರ ನೋಟುಗಳಲ್ಲಿ ಅಸಲಿ ಯಾವುದು? ನಕಲಿ ಯಾವುದು ಎಂದು ತಿಳಿಯುವುದೇ ಕಷ್ಟವಾಗಿದೆ. ದೇಶದ ಕೆಲವೆಡೆಗಳಲ್ಲಿ ತಮಗೆ ವ್ಯಾಪಾರ ಆಗದಿದ್ದರೂ ಅಡ್ಡಿಯಿಲ್ಲ 500ರುಪಾಯಿ ನೋಟು ಮಾತ್ರ ಸ್ವೀಕರಿಸುವುದಿಲ್ಲ ಎನ್ನುವವರೂ ಇದ್ದಾರೆ.
ಇದನ್ನು ಮನಗಂಡಿರುವ ಭಾರತೀಯ ರಿಸರ್ವ್ ಬ್ಯಾಂಕ್ ಜನರ ಈ ಆತಂಕವನ್ನು ದೂರ ಮಾಡಲು ಹೊಸ ಮಾದರಿಯ 500ರುಪಾಯಿ ನೋಟುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ನಿರ್ಧರಿಸಿದೆ. ಈ ಹೊಸ ನೋಟುಗಳು ಇನ್ನೂ ಹೆಚ್ಚುವರಿ ಭದ್ರತೆ ಒದಗಿಸಲಿದ್ದು, ಖೋಟಾ ನೋಟು ಹಾವಳಿ ತಪ್ಪಿಸಲಿದೆ.
ಆರಂಭದಲ್ಲಿ 1987ರಲ್ಲಿ ಬಿಡುಗಡೆ ಮಾಡಲಾಗಿರುವ 500 ರುಪಾಯಿ ನೋಟುಗಳಿಗೆ ಈ ಹೊಸ ನೋಟುಗಳನ್ನು ಬದಲಾಯಿಸಿಕೊಡಲು ನಿರ್ಧರಿಸಲಾಗಿದೆ. ಈ ವಿಷಯವನ್ನು ಕೇಂದ್ರ ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications