ಕಿಂಗ್ ಆಯೋಗದ ಬಟೋಹಿ ಅಜರ್ನ ಪ್ರಶ್ನಿಸ್ತಾರಂತೆ
ಕೇಪ್ಟೌನ್ : ಕ್ರೋನಿಯೆ ಧ್ವನಿ ಇರುವ ಕ್ಯಾಸೆಟ್ ಕೇಳಲು ಸದ್ಯದಲ್ಲೇ ಭಾರತಕ್ಕೆ ಬರಲಿರುವ ದಕ್ಷಿಣ ಆಫ್ರಿಕ ವಕೀಲೆ ಶಮೀಲ ಬಟೋಹಿ ಮಹಮದ್ ಅಜರುದ್ದೀನ್ ಸೇರಿದಂತೆ ಕೆಲವು ಭಾರತೀಯ ಕ್ರಿಕೆಟಿಗರನ್ನೂ ಪ್ರಶ್ನಿಸಲಿದ್ದಾರೆ.
ಕಿಂಗ್ ಆಯೋಗದ ವಕ್ತಾರ ಜಾನ್ ಬ್ಯಾಕನ್ ಮಂಗಳವಾರ ಈ ವಿಷಯವನ್ನು ತಿಳಿಸಿದ್ದಾರೆ. ಭಾರತದಲ್ಲಿ ಒಂದು ವಾರಗಳ ಕಾಲ ಉಳಿಯಲಿರುವ ಬಟೋಹಿ ಹಾಗೂ ತನಿಖಾ ಮುಖ್ಯಾಧಿಕಾರಿ ಕ್ಯಾಪ್ಟನ್ ಜೆಫ್ ಎಡ್ವರ್ಡ್ಸ್ ಬಿಸಿಸಿಐ, ಸಿಬಿಐ, ದೆಹಲಿ ಪೊಲೀಸ್ ಮತ್ತಿತರ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಈಗಾಗಲೇ ಬಂಧಿತರಾಗಿರುವ ಬುಕ್ಕಿಗಳನ್ನೂ ವಿಚಾರಣೆ ಮಾಡಲಿದ್ದಾರೆ. ಅವರಿಗೆ ಸಹಕಾರ ನೀಡುವಂತೆ ಕೋರಿ ಭಾರತಕ್ಕೆ ಈಗಾಗಲೇ ಮನವಿ ಪತ್ರ ಸಲ್ಲಿಸಿದ್ದು, ಇನ್ನೊಂದು ವಾರದೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಆದರೆ ಅವರು ಭಾರತಕ್ಕೆ ಯಾವಾಗ ಪ್ರಯಾಣ ಬೆಳೆಸುವರು ಎಂಬುದು ಇನ್ನೂ ಖಚಿತವಾಗಿಲ್ಲ. ಸೆಪ್ಟೆಂಬರ್ 15ರೊಳಗೆ ಅವರು ದಕ್ಷಿಣ ಆಫ್ರಿಕಕ್ಕೆ ವಾಪಸ್ಸಾಗಬೇಕೆಂಬ ಯೋಜನೆಯಿದೆ ಎಂದು ಬ್ಯಾಕನ್ ತಿಳಿಸಿದರು.
(ಐಎಎನ್ಎಸ್)
ಮುಖಪುಟ / ಆಟದ ಅಂಗಳ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications