ರಾಜ್ಯದ ಹತ್ತು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ಬೆಂಗಳೂರು : ಸ್ವಾತಂತ್ರ ದಿನಾಚರಣೆ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಪದಕದ ಗೌರವಕ್ಕೆ ರಾಜ್ಯದ ಹತ್ತು ಪೊಲೀಸ್ ಅಧಿಕಾರಿಗಳು ಪಾತ್ರರಾಗಿದ್ದಾರೆ.
ವಿಜಯ ಸಾಸನೂರ್ ಅವರಿಗೆ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕ ಲಭಿಸಿದ್ದು, ಇತರ ಒಂಬತ್ತು ಮಂದಿ ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಸಿಜಿಡಿಯ ಡಿಐಜಿಪಿ ಆಗಿರುವ ಬಿ. ಐ. ಜ್ಯೋತಿಪ್ರಕಾಶ್, ಟಿ. ಜಯಪ್ರಕಾಶ್ (ಡಿಐಐಪಿ ಗುಪ್ತದಳ), ನಿವೃತ್ತ ಡಿವೈ ಎಸ್ಪಿ ನಾಗರಾಜಯ್ಯ ಎಚ್.ಪಿ, ಬೆಳಗಾವಿ ಜಿಲ್ಲೆ ಗೋಕಾಕ ಉಪವಿಭಾಗದ ಡಿವೈ ಎಸ್ಪಿ ಮುಲ್ಲಾ ಕೆ.ಬಿ, ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಬ್ದುಲ್ ಅಜೀಮ್, ಸಿಓಡಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುಳಾ ದೇವರಾಜ್, ಬೆಳಗಾವಿಯ ಖಡೇಬಾ ಜಾರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿ. ಐ. ಕ್ಯಾತನ್, ದಕ್ಷಿಣ ಕನ್ನಡದ ಬರ್ಕೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ಸಿ. ಅಂೋಕನ್, ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ಮುಖ್ಯ ಪೇದೆ ಬಿ. ರಾಜೇಗೌಡ ಅವರು ಪದಕ ಪಡೆದಿರುವ ಅಧಿಕಾರಿಗಳಾಗಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications