ಮಂಗಳವಾರ ದಿಂದ ಸಂವಹನ ಕಮ್ಮಟ ಆರಂಭ
ಹುಬ್ಬಳ್ಳಿ : ಪುಣೆ ಮತ್ತು ಕೊಚ್ಚಿನ್ನ ಸಮೂಹ ಮಾಧ್ಯಮ ಸಂಸ್ಥೆ ಗಳು ಸಂಯುಕ್ತವಾಗಿ ಏರ್ಪಡಿಸಿರುವ ಸಂವಹನ ಮಾಧ್ಯಮ ಕುರಿತ 14 ದಿನಗಳ ಕಮ್ಮಟ ಮಂಗಳವಾರದಿಂದ ಇಲ್ಲಿ ಆರಂಭವಾಗಲಿದೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿರುವ ಪುಣೆಯ ಸಮೂಹ ಮಾಧ್ಯಮ ಸಂಸ್ಥೆ ನಿರ್ದೇಶಕ ಉಜ್ವಲ್ ಚೌಧುರಿ, ಕಾರ್ಯಾಗಾರದಲ್ಲಿ 23 ರಾಜ್ಯಗಳ ಸುಮಾರು 120 ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಕಮ್ಮಟದಲ್ಲಿ ಮುದ್ರಣ, ಸೈಬರ್, ಆಕಾಶವಾಣಿ ಹಾಗೂ ದೂರದರ್ಶನ ಮಾಧ.್ಯಮಗಳೂ ಸೇರಿದಂತೆ ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕಗಳ ಬಗೆಗೆ ತಜ್ಞರು ಅಭಿಪ್ರಾಯ ಮಂಡಿಸಲಿದ್ದಾರೆಂದು ಅವರು ತಿಳಿಸಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications