ಸೆ.8ಕ್ಕೆ ಬೆಂಗಳೂರು ಗ್ರಾಮಾಂತರ ಸಾಹಿತ್ಯ ಸಮ್ಮೇಳನ
ಮಾಗಡಿ: ರಾಜ್ ಅಪಹರಣದ ಹಿನ್ನಲೆಯಲ್ಲಿ ಮುಂದಕ್ಕೆ ಹೋಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಸೆಪ್ಟಂಬರ್ 8ರಂದು ಆರಂಭವಾಗಲಿಗದೆ.
ಈ ವಿಷಯ ತಿಳಿಸಿರುವ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಶಾಸಕ ಎಚ್. ಎಂ. ರೇವಣ್ಣ, ಸಮ್ಮೇಳನ ಸೆಪ್ಟಂಬರ್ 8 ಹಾಗೂ 9ರಂದು ನಡೆಯಲಿದೆ. ಈ ಸಂಬಂಧ ಸಮ್ಮೇಳನದ ಅಧ್ಯಕ್ಷರಾಗಿರುವ ಕವಿ ಡಾ. ಸಿದ್ದಲಿಂಗಯ್ಯ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ರಾಣಿ ಸತೀಶ್, ವಾರ್ತಾ ಮತ್ತು ಪ್ರಚಾರ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್, ಶಾಸಕರಾದ ಸಿ. ಎಂ. ಲಿಂಗಪ್ಪ, ಅಂಜನಮೂರ್ತಿ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಸೇರಿದಂತೆ ಹಿರಿಯ ಸಾಹಿತಿಗಳು, ಕಲಾವಿದರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಸಮ್ಮೇಳನದ ಅಂಗವಾಗಿ ವಿವಿಧ ಕ್ಷೇತ್ರಗಳ ಹಿರಿಯರನ್ನು ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೇವಣ್ಣ ತಿಳಿಸಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications