ಹಂಪೆಗೆ ಪ್ರವಾಸೋದ್ಯಮ ನಿಗಮದಿಂದ ಪ್ರಥಮ ಏರ್ಟ್ಯಾಕ್ಸಿ
ಹಂಪೆ : ರಾಜ್ಯದ ಪ್ರಮುಖ ಪ್ರವಾಸೀ ತಾಣ ಹಂಪೆಗೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಪ್ರಥಮ ಬಾರಿಗೆ ವಿಮಾನ ಸಂಪರ್ಕ ಕಲ್ಪಿಸಿದೆ.
ನಿಗಮವು ಮೈಸೂರು, ಬಿಜಾಪುರ, ಬಾದಾಮಿ , ಪುಟ್ಟಪರ್ತಿ ಮತ್ತು ತಿರುಪತಿಗೂ ಈ ಸೌಕರ್ಯವನ್ನು ಸದ್ಯದಲ್ಲಿಯೇ ವಿಸ್ತರಿಸಲಿದ್ದು , ತನೆಜಾ ವಿಮಾನ ಯಾನ ಕಂಪೆನಿಯಾಂದಿಗೆ ಏರ್ ಟ್ಯಾಕ್ಸಿಗಳಿಗಾಗಿ ಒಪ್ಪಂದ ಮಾಡಿಕೊಂಡಿದೆ. ಗುರುವಾರ ಪ್ರಥಮ ಬಾರಿಗೆ ಹಂಪೆಯಲ್ಲಿ ಇಳಿಯಲಿರುವ ಏರ್ ಟ್ಯಾಕ್ಸಿಯಲ್ಲಿ ಅಮೆರಿಕಾ ರಾಯಭಾರ ಕಚೇರಿಯ ವಾಣಿಜ್ಯ ಸೇವೆಗಳ ಸಲಹೆಗಾರ ಕರೋಲ್ರೆಮ್, ಅಮೆರಿಕಾ ವಾಣಿಜ್ಯ ರಾಯಭಾರಿ ಕಚೇರಿ ಚೆನ್ನೈ ಶಾಖೆಯ ಡಾನ್ನೇ, ಪ್ರವಾಸೋದ್ಯಮ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಂಜೋಯ್ ದಾಸ್ ಗುಪ್ತಾ ಮತ್ತಿತರ ಗಣ್ಯರು ಹಂಪೆಗೆ ಪ್ರಯಾಣಿಸುತ್ತಾರೆ.
ಏರ್ ಟ್ಯಾಕ್ಸಿಯಲ್ಲಿ ಹಂಪೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ, ನಿಗಮದಲ್ಲಿ ವಸತಿ ವ್ಯವಸ್ಥೆಯೂ ಸೇರಿದಂತೆ 11,350 ರೂಪಾಯಿ (320 ಡಾಲರ್) ಖರ್ಚಾಗಲಿದೆ. ವಿದೇಶಿ ಪ್ರವಾಸಿಗರನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ವ್ಯವಸ್ಥೆಯನ್ನು ಆರಂಭಿಸಲಾಗಿದ್ದು , ಹೆಚ್ಚಿನ ಮಾಹಿತಿಗಳಿಗಾಗಿ ಮತ್ತು ಟಿಕೆಟ್ಗಳಿಗಾಗಿ www.travelanza.com, ಅಥವಾ ನಿಗಮದ ಶಾಖೆಯನ್ನು ಸಂಪರ್ಕಿಸಬಹುದು.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications