ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳ ಕಾರ್ಯ ವೈಖರಿ ತನಿಖೆಗೆ ಆದೇಶ
ಬೆಂಗಳೂರು : ರಾಜ್ಯಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳ ಮತ್ತು ಕಾಲೇಜುಗಳ ಕಾರ್ಯ ವೈಖರಿ ಬಗ್ಗೆ ತನಿಖೆ ನಡೆಸಬೇಕೆಂದು ಶಿಕ್ಷಣ ಮಂಡಳಿ ಮತ್ತು ವೈದ್ಯಕೀಯ ಶಿಕ್ಷಣ ಮಂಡಳಿಗಳಿಗೆ ರಾಜ್ಯ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
ಈ ಸಂಬಂಧ ಆರ್. ಮಂಜುನಾಥ್ ಎಂಬುವವರು ಹಾಗೂ ಇತರ ಇಬ್ಬರು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ವಿ.ಪಿ. ಮೋಹನಕುಮಾರ್ ಈ ನಿರ್ದೇಶನ ನೀಡಿದ್ದಾರೆ. ಬೆಂಗಳೂರಿನ ಬಾಲಾಜಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಕಾಲೇಜಿನಲ್ಲಿ ಉತ್ತಮ ಸೌಲಭ್ಯಗಳಿಲ್ಲ ಹಾಗೂ ಅನೇಕ ಅವ್ಯವಸ್ಥೆಗಳಿವೆ ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗಾಗಿ ತಮಗೆ ಆಗಿರುವ ನಷ್ಟ ತುಂಬಿಕೊಡಲು ನಿರ್ದೇಶಿಸಬೇಕು ಮತ್ತು ಆಡಳಿತ ವೈಖರಿ ಕುರಿತು ತನಿಖೆ ನಡೆಸಲು ಆದೇಶ ನೀಡಬೇಕೆಂದು ವಿದ್ಯಾರ್ಥಿಗಳು ಅರ್ಜಿಯಲ್ಲಿ ವಾದಿಸಿದ್ದರು.
ಅರ್ಜಿದಾರರು ವಾದಿಸಿರುವಂತೆ ಸೌಲಭ್ಯಗಳಿಲ್ಲದಿರುವುದು ನಿಜವಾದರೆ ಅಂಥ ಕಾಲೇಜುಗಳಿಗೆ ಮತ್ತು ಸಂಸ್ಥೆಗಳಿಗೆ ಹೇಗೆ ಅನುಮತಿ ನೀಡಲಾಯಿತೆಂಬುದನ್ನು ತನಿಖೆ ಮಾಡಬೇಕೆಂದು ಕೋರ್ಟ್ ತಿಳಿಸಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications