ಟಾಡಾ ಮೊಕದ್ದಮೆ : ಕಾಯ್ದಿರಿಸಿದ ತೀರ್ಪು
ಮೈಸೂರು : ರಾಜ್ ಹಾಗೂ ಇತರ ಮೂವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ 51 ಟಾಡಾ ಆರೋಪಿಗಳ ಮೇಲಿನ ಮೊಕದ್ದಮೆ ಕೈಬಿಡುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ಮೈಸೂರಿನ ಟಾಡಾ ವಿಶೇಷ ನ್ಯಾಯಾಲಯ ಗುರುವಾರ ತನ್ನ ತೀರ್ಪು ಕಾಯ್ದಿರಿಸಿದೆ. ತೀರ್ಪು 19ರಂದು ಹೊರಬೀಳಲಿದೆ.
ವೀರಪ್ಪನ್ ಸಹಚರರಿಂದ ಹತ್ಯೆಗೀಡಾದ ಪೊಲೀಸ್ ಅಧಿಕಾರಿ ಶಖೀಲ್ ಅಹ್ಮದ್ ಅವರ ತಂದೆ ಅಬ್ದುಲ್ ಖರೀಂ ಅವರು ಟಾಡಾ ಮೊಕದ್ದಮೆಗಳನ್ನು ಕೈಬಿಡುವ ಸರಕಾರದ ನಿರ್ಧಾರದ ವಿರುದ್ಧ ತಕರಾರು ಅರ್ಜಿ ಸಲ್ಲಿಸಿದ್ದು, ಅವರ ಪರ ನ್ಯಾಯವಾದಿ ರಾಮಕೃಷ್ಣ ಗುರುವಾರ ತಮ್ಮ ವಾದ ಮಂಡಿಸಿದರು. ಹಲವು ದುಷ್ಕೃತ್ಯಗಳಲ್ಲಿ ಭಾಗಿಯಾದವರನ್ನು ಬಿಟ್ಟುಬಿಡುವುದು ಸೂಕ್ತವಲ್ಲ ಎಂದ ಅವರು ಟಾಡಾ ಮೊಕದ್ದಮೆಗಳನ್ನು ಕೈಬಿಡಲು ಕೇಂದ್ರ ಸರಕಾರದ ಅನುಮತಿ ಪಡೆಯಬೇಕಾಗುತ್ತದೆ ಎಂದೂ ವಾದಿಸಿದರು.
ರಾಮಕೃಷ್ಣ ಅವರ ಈ ವಾದವನ್ನು ನ್ಯಾಯವಾದಿಗಳಾದ ರವೀಂದ್ರ ಹಾಗೂ ಮಂಜುನಾಥ್ ಅವರು ಬೆಂಬಲಿಸಿದರು. ರಾಜ್ಕುಮಾರ್ ಅವರನ್ನು ಅಪಹರಿಸಿರುವ ವೀರಪ್ಪನ್ ಬೇಡಿಕೆಗಳಲ್ಲಿ ಟಾಡಾ ಮೊಕದ್ದಮೆ ಎದುರಿಸುತ್ತಿರುವ ತನ್ನ 51 ಸಹಚರರನ್ನು ಬಿಡಬೇಕು ಎಂಬುದೂ ಒಂದಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications