ಆಗಸ್ಟ್ 19ರೊಳಗೆ ರಾಜ್ರೊಂದಿ-ಗೆ ಗೋಪಾ-ಲ್ ವಾಪ-ಸ್ಸಾಗು-ತ್ತಾ-ರೆ
ಚೆನ್ನೈ : ಉಭಯ ರಾ-ಜ್ಯಗಳ ಸಂಧಾನಕಾರ ಗೋಪಾಲ್, ಗುರುವಾರ ಮುಂಜಾನೆ ಸತ್ಯಮಂಗಲಂ ಅರಣ್ಯ ಪ್ರದೇಶ ತಲುಪಿರುವ ಸಾಧ್ಯತೆ ಇದೆ ಎಂದು ನಕ್ಕೀರನ್ ಪತ್ರಿಕೆ ಮೂಲಗಳು ತಿಳಿಸಿವೆ.
ವೀರಪ್ಪನ್ ತನ್ನ ಬೇಡಿಕೆಗಳಿಗೆ ಧನಾತ್ಮಕ ಪ್ರತಿಕ್ರಿಯೆ ನೀಡಲು ಸರ್ಕಾರಗಳಿಗೆ ನೀಡಿರುವ ಆಗಸ್ಟ್ 19ರ ಗಡುವಿನೊಳಗೇ ರಾಜ್ ಹಾಗೂ ಇತರ ಮೂವರು ಒತ್ತೆಯಾಳುಗಳನ್ನು ಅವರು ಬಿಡಿಸಿಕೊಂಡು ಬರುವ ನಿರೀಕ್ಷೆಯಿದೆ. ಬುಧವಾರ ರಾತ್ರಿ ಕಾಡಿಗೆ ತೆರಳುವ ಮುನ್ನ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ಗೋಪಾಲ್ ಫೋನಾಯಿಸಿದ್ದರು. ಅದಾದ ನಂತರ ಇದುವರೆಗೆ ಅವರಿಂದ ನಕ್ಕೀರನ್ ಪತ್ರಿಕೆಗಾಗಲೀ, ಕರುಣಾನಿಧಿಯವರಿಗಾಗಲೀ ಯಾವುದೇ ಸಂದೇಶ ತಲುಪಿಲ್ಲ ಎಂದು ಪತ್ರಿಕೆ ಮೂಲಗಳು ಹೇಳಿವೆ.
(ಯುಎನ್ಐ)
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications