ದಾವಣಗೆರೆ- ಹರಿಹರ ರೇಲು ಮಾರ್ಗದಲ್ಲಿ ಮೇಲ್ಸೇತುವೆ ಯೋಜನೆ-ಗೆ ಮಂಜೂ-ರಾ-ತಿ
ದಾವಣಗೆರೆ : ದಾವಣಗೆರೆ ಮತ್ತು ಹರಿಹರ ರೈಲ್ವೆ ಮಾರ್ಗದ ನಡುವೆ ಬರುವ ಎರಡು ರೈಲ್ವೆ ಗೇಟ್ಗಳ ಬಳಿ ಮೇಲು ಸೇತುವೆ ನಿರ್ಮಿಸುವ ಯೋಜನೆಗೆ ಮಂಜೂರಾತಿ ದೊರೆತಿದೆ.
ದಾವಣಗೆರೆ ರೈಲ್ವೆ ನಿಲ್ದಾಣವನ್ನು ಮಾದರಿ ರೈಲ್ವೆ ನಿಲ್ದಾಣ ಎಂದು ಆಯ್ಕೆ ಮಾಡಲಾಗಿದ್ದು, ಅದರ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ರೈಲ್ವೆ ವ್ಯವಸ್ಥಾಪಕ ಕರ್ನಲ್ ಎಸ್. ಮಂಧಾನಿ ತಿಳಿಸಿದ್ದಾರೆ. ನಗರದ ಅಶೋಕ ಚಿತ್ರಮಂದಿರದ ಬಳಿ ರೈಲ್ವೆ ಡಬಲ್ ಗೇಟ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಅದರ ಕಾಮಗಾರಿಗೆ ಜಿಲ್ಲಾ ಸಹಕಾರ ಪಟ್ಟಣ ಬ್ಯಾಂಕುಗಳ ಒಕ್ಕೂಟದ ವತಿಯಿಂದ 21 ಲಕ್ಷ ರುಪಾಯಿ ಚೆಕ್ ನೀಡಿದರು.
ದೇಶದ 160 ರೈಲ್ವೆ ನಿಲ್ದಾಣಗಳನ್ನು ಮಾದರಿ ನಿಲ್ದಾಣಗಳಾಗಿ ಆರಿಸಿ, ಅವುಗಳನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರತಿ ವಿಭಾಗದಲ್ಲಿ 2 ರೈಲ್ವೆ ನಿಲ್ದಾಣಗಳನ್ನು ಆರಿಸಲಾಗಿದ್ದು, ಮೈಸೂರು ವಿಭಾಗದಲ್ಲಿ ದಾವಣಗೆರೆ ಹಾಗೂ ಮೈಸೂರು ರೈಲ್ವೆ ನಿಲ್ದಾಣಗಳನ್ನು ಮಾದರಿ ನಿಲ್ದಾಣಗಳೆಂದು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications