• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

31ರಂದು ಬಾನ್ದನಿಯಲ್ಲಿ ಸಚಿವ ವಿಶ್ವನಾಥ್‌ ಪ್ರಶ್ನೋತ್ತರ

By Staff
|

ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಚ್‌. ವಿಶ್ವನಾಥ್‌ ಅವರು ಆಗಸ್ಟ್‌ 31ರಂದು ಮಧ್ಯಾಹ್ನ 2-30ರಿಂದ 3-00ಗಂಟೆಯವರೆಗೆ ಬೆಂಗಳೂರು ಆಕಾಶವಾಣಿಯಿಂದ ಪ್ರಸಾರವಾಗುವ ಶೈಕ್ಷಣಿಕ ಕಾರ್ಯಕ್ರಮ ಬಾನ್ದನಿಯಲ್ಲಿ ಭಾಗವಹಿಸುತ್ತಿದ್ದಾರೆ.

ಶಿಕ್ಷಕರು ಹಾಗೂ ಪೋಷಕರ ಪ್ರಶ್ನೆಗಳಿಗೆ ಅವರು ಉತ್ತರ ನೀಡುವರು. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಪತ್ರ ಮೂಲಕ ಕೇಳಬಹುದು. ಆಸಕ್ತ ಶ್ರೋತೃಗಳು ತಮ್ಮ ಪ್ರಶ್ನೆಗಳನ್ನು ಆಗಸ್ಟ್‌ 23ರೊಳಗೆ ನಿಲಯದ ನಿರ್ದೇಶಕರು, ಬಾನ್ದನಿ ವಿಭಾಗ, ಆಕಾಶವಾಣಿ ಕೇಂದ್ರ, ರಾಜಭವನ ರಸ್ತೆ, ಬೆಂಗಳೂರು -1 ವಿಳಾಸಕ್ಕೆ ಕಳುಹಿಸಬಹುದು.

ಕಾರ್ಯಕ್ರಮವು ಬೆಂಗಳೂರು, ಭದ್ರಾವತಿ, ಧಾರವಾಡ, ಗುಲ್ಬರ್ಗಾ, ಮಂಗಳೂರು ಕೇಂದ್ರಗಳಿಂದ ಏಕಕಾಲಕ್ಕೆ ಪ್ರಸಾರವಾಗಲಿದೆ ಎಂದು ಆಕಾಶವಾಣಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more