ಗುಬ್ಬಿ ಬಳಿ ಹಳಿತಪ್ಪಿ ಚಲಿಸಿದ ಚೆನ್ನಮ್ಮ ಎಕ್ಸ್ಪ್ರೆಸ್ ರೈಲು
ತುಮಕೂರು : ಬೆಂಗಳೂರಿನಿಂದ ಮೀರಜ್ಗೆ ಹೊರಟಿದ್ದ ರಾಣಿ ಚೆನ್ನಮ್ಮ ಎಕ್ಸ್ಪ್ರೆಸ್ನ ನಾಲ್ಕು ಬೋಗಿಗಳು ಗುಬ್ಬಿ ಬಳಿ ಹಳಿತಪ್ಪಿ ಚಲಿಸಿದ್ದು , ಬೋಗಿಗಳಲ್ಲಿದ್ದ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುಬ್ಬಿ ರೈಲು ನಿಲ್ದಾಣದಿಂದ ಹೊರಟ ರೈಲು ನಿಲ್ದಾಣದಿಂದ ಸುಮಾರು ಒಂದು ಕಿಲೋ ಮೀಟರ್ ದೂರದಲ್ಲಿ ರಾತ್ರಿ 10.30ರ ಸುಮಾರಿಗೆ ನೇರ ಹಳಿಯಲ್ಲಿ ಚಲಿಸುವ ಬದಲು ಮುಂಜಾಗೃತಾ ಹಳಿಯಲ್ಲಿ (ಡೆಡ್ಲೈನ್ ಹಳಿ )ಯಲ್ಲಿ ಚಲಿಸಿದ್ದು , 16 ಬೋಗಿಗಳಲ್ಲಿ 4 ಬೋಗಿಗಳು ಹಳಿ ತಪ್ಪಿ ಚಲಿಸಿ ಮರಳಿನಲ್ಲಿ ಹೂತು ಹೋಗಿದ್ದವು. ರೈ-ಲಿ-ನ-ಲ್ಲಿ ಸಾವಿ-ರ ಪ್ರಯಾ-ಣಿ-ಕ-ರಿ-ದ್ದು, ಯಾವು-ದೇ ಅಪಾ-ಯ ಸಂಭ-ವಿ-ಸಿ-ಲ್ಲ .
ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಷನ್ ಮಾಸ್ಟರ್ ನಾಗಣ್ಣ, ಕ್ಯಾಬಿನ್ಮನ್ ಕಾಳೇಗೌಡ, ಚಾಲಕ ಶಿವಲಿಂಗಂ ಮತ್ತು ಸಹಾಯಕ ಚಾಲಕ ರಾಜಯ್ಯ ಹಾಗೂ ರಾತ್ರಿ ಪಾಳಿ-ಯಲ್ಲಿದ್ದ ಇತರ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ರೈಲು ನಿಲ್ದಾಣದ ಮುಂದಿನ ಸಿಗ್ನಲ್ ಸರಿಯಾಗಿ ಕೆಲಸ ನಿರ್ವಹಿಸುತ್ತಿ-ರು-ವು-ದು ಹಾಗೂ ರೂಟ್ ಪಾಯಿಂಟ್ ಸರಿಯಾಗಿ ಸೆಟ್ ಮಾಡದೇ ಇರುವು-ದು ಅನಾಹುತಕ್ಕೆ ಕಾರಣ ಎಂದು ರೈಲ್ವೇ ತಂತ್ರಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications