ಕರಾವಳಿಯಲ್ಲಿ ವ್ಯಾಪಕ ಮಳೆ
ಬೆಂಗಳೂರು :ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆ, ದಕ್ಷಿಣ ಒಳನಾಡಿನಲ್ಲಿ ದುರ್ಬಲಗೊಂಡಿದೆ. ಉತ್ತರ ಒಳನಾಡಿನ ಅನೇಕ ಪ್ರದೇಶಗಳಲ್ಲಿ ಮಳೆಯಾಗಿದೆ.
ಸುಬ್ರಹ್ಮಣ್ಯ, ಕೊಲ್ಲೂರುಗಳಲ್ಲಿ ತಲಾ 7 ಸೆಂಟಿಮೀಟರ್, ಹೊನ್ನಾವರ, ಸಿದ್ದಾಪುರಗಳಲ್ಲಿ 6, ಕುಂದಾಪುರ, ಕುಮಟಾ, ಮಂಕಿ, ಶೃಂಗೇರಿ, ತಾಳಗುಪ್ಪಗಳಲ್ಲಿ ತಲಾ 5 ಸೆಂಟಿ ಮೀಟರ್ ಮಳೆಯಾಗಿದೆ. ಬೆಳ್ತಂಗಡಿ, ಧರ್ಮಸ್ಥಳ, ಅಂಕೋಲಾಗಳಲ್ಲಿ 4 ಸೆಂಟಿ ಮೀಟರ್, ಕಾರ್ಕಳ, ಕೋಟಾ, ಉಡುಪಿ, ಬಾಗಮಂಡಲಗಳಲ್ಲಿ 3 ಸೆಂಟಿ ಮೀಟರ್, ಗೋಕರ್ಣ, ಬನವಾಸಿ, ಹಳಿಯಾಳ, ಶಿರಸಿ, ಬಂಟ್ವಾಳ, ಪುತ್ತೂರು, ಮೂಡಬಿದರೆ, ಶಿರಾಲಿ, ಲೋಂಡಾ, ಅಫ್ಜಲ್ಪುರ, ಮುನಿರಾಬಾದ್, ಸಿಂಧನೂರ್, ದೊಡ್ಡಬಳ್ಳಾಪುರ, ರಾಮನಗರ, ಸೋಮವಾರಪೇಟೆ, ಕಳಸಗಳಲ್ಲಿ ತಲಾ 2 ಸೆಂಟೀಮೀಟರ್ ಮಳೆ ಬಿದ್ದಿದೆ.
ಸೋಮವಾರದ ಬೆಳಗಿನವರೆಗಿನ ಹವಾ ಮನ್ಸೂಚನೆಯಂತೆ ಕರಾವಳಿಯ ಬಹುತೇಕ ಸ್ಥಳಗಳು ಮತ್ತು ಉತ್ತರ ಒಳನಾಡಿನ ಅನೇಕ ಸ್ಥಳಗಳಲ್ಲಿ ಹಾಗೂ ಒಳನಾಡಿನ ಕೆಲವು ಪ್ರದೇಶಗಶಲ್ಲಿ ಗುಡುಗಿನಿಂದ ಕೂಡಿದ ಸುರಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಇಲ್ಲವೇ ಭಾರಿ ಮಳೆ ಬೀಳಲಿದ್ದು, ಉತ್ತರ ಒಳನಾಡಿನ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications