ಕೃಷಿ ನೀತಿ : ಸಚಿವರಿಂದ ಕೇಂದ್ರದ ಧೋರಣೆ ಖಂಡನೆ
ಬಳ್ಳಾರಿ : ಕೇಂದ್ರ ಸರಕಾರವು ಹೊಸ ರಾಷ್ಟ್ರೀಯ ಕೃಷಿ ನೀತಿಯನ್ನು ಸಿದ್ಧಪಡಿಸುವ ಮೊದಲು ರಾಜ್ಯ ಸರಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ರಾಜ್ಯ ಕೃಷಿ ಸಚಿವ ಡಿ.ಬಿ. ಜಯಚಂದ್ರ ಶನಿವಾರ ಆರೋಪಿಸಿದ್ದಾರೆ.
ಕೇಂದ್ರ ಸರಕಾರವು ತನ್ನ ಹೊಸ ರಾಷ್ಟ್ರೀಯ ಕೃಷಿ ನೀತಿಯ ಬಗ್ಗೆ ವ್ಯಾಪಕ ಹಾಗೂ ಅಬ್ಬರದ ಪ್ರಚಾರ ನೀಡುತ್ತಿದೆ. ಆದರೆ, ಕೇಂದ್ರ ಸರಕಾರವು ರಾಜ್ಯ ಸರಕಾರಗಳನ್ನು ಈ ವಿಷಯದಲ್ಲಿ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಅವರು ಆರೋಪಿಸಿದರು.
ಈವರೆಗೆ ಹೊಸ ಕೃಷಿ ನೀತಿಯ ಕರಡಾಗಲೀ ಅಥವಾ ಅದಕ್ಕೆ ಸಂಬಂಧಿಸಿದ ಯಾವುದೇ ವಿವರಗಳಾಗಲೀ ರಾಜ್ಯ ಸರಕಾರಕ್ಕೆ ತಲುಪಿಲ್ಲ ಎಂದೂ ಅವರು ಹೇಳಿದರು. ಎಲ್ಲ ಜಿಲ್ಲೆಗಳಲ್ಲೂ ಕೃಷಿ ವಿಜ್ಞಾನ ಕೇಂದ್ರಗಳನ್ನು ಆರಂಭಿಸಿ, ರೈತರಿಗೆ ತರಬೇತಿ ಹಾಗೂ ಹೊಸ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ನೀಡುವ ಯೋಜನೆ ಇದೆ ಎಂದೂ ಅವರು ಹೇಳಿದರು.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications