ಸದ್ಯದಲ್ಲೇ ಬೆಂಗಳೂರಲ್ಲಿ ಟಿ.ಎ.ಪೈ ಮ್ಯಾನೇಜ್ಮೆಂಟ್ ಸಂಸ್ಥೆ ಪ್ರಾರಂಭ
ಬೆಂಗಳೂರು : ಮಣಿಪಾಲ್ನ ಟಿ.ಎ. ಪೈ ಮ್ಯಾನೇಜ್ಮೆಂಟ್ ಸಂಸ್ಥೆ (ಟಿಎಪಿಎಂಐ) ಬೆಂಗಳೂರಿನಲ್ಲಿ ಹೊಸ ಕಾಲೇಜು ತೆರೆಯಲಿದೆ.
ಕಾಲೇಜು ತೆರೆಯುವತನಕ ಕೋರ್ಸು ನಡೆಸುವ ಸಲುವಾಗಿ ಸಂಸ್ಥೆ ಎಸ್ಸೆ ಚಂದ್ರನ್ ಇನ್ಸ್ಟಿಟ್ಯೂಟ್ ಜತೆ ಒಪ್ಪಂದ ಮಾಡಿಕೊಂಡಿದ್ದು, ಎರಡು ವರ್ಷಗಳ ಸ್ನಾತಕೋತ್ತರ ಮ್ಯಾನೇಜ್ಮೆಂಟ್ ಕೋರ್ಸನ್ನು ಪ್ರಾರಂಭಿಸಿದೆ. ಟಿಎಪಿಎಂಐ ನಿರ್ದೇಶಕ ಡಿ.ನಾಗಬ್ರಹ್ಮಂ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಇನ್ನು 5 ವರ್ಷಗಳಲ್ಲಿ ಸಂಸ್ಥೆಗೆ ಏಷ್ಯಾ ಪೆಸಿಫಿಕ್ ಪ್ರದೇಶದಲ್ಲಿ ಪ್ರತಿಷ್ಠಿತ ಸ್ಥಾನ ದಕ್ಕಿಸಿಕೊಡುವುದು ನಮ್ಮ ಗುರಿಯಾಗಿದೆ. ಉತ್ತಮ ಬೋಧನೆ, ಹೊರೆಯಾಗದ ಶುಲ್ಕ ಹಾಗೂ ಭವಿಷ್ಯದ ಭರವಸೆ ನಮ್ಮ ಸಂಸ್ಥೆಯ ವಿಶೇಷಗಳು ಎಂದರು.
ಸಂಸ್ಥೆ 2 ವರ್ಷದ ಸ್ನಾತಕೋತ್ತರ ತರಗತಿ ಹಾಗೂ ಪಾರ್ಟ್ ಟೈಂ ಎಂಬಿಎ ತರಗತಿಗಳಿಗೆ ಪ್ರವೇಶ ನೀಡಲಿದೆ. ಲಿಖಿತ- ಮೌಖಿಕ ಪರೀಕ್ಷೆ ಹಾಗೂ ಸಮೂಹ ಚರ್ಚೆಗಳ ನಂತರ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು. ಮಾರ್ಕೆಟಿಂಗ್ ಫೈನಾನ್ಸ್, ಸಿಸ್ಟಂಸ್, ಮಾನವ ಸಂಪನ್ಮೂಲ ಹಾಗೂ ಟಿಕ್ಯೂಎಂ ವಿಷಯಗಳನ್ನು ಕೋರ್ಸಿನಲ್ಲಿ ಬೋಧಿಸಲಾಗುವುದು ಎಂದು ನಾಗಬ್ರಹ್ಮಂ ತಿಳಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications