ನೂತನ ಗಣಕೀಕೃತ ಡೇರಿ ಉದ್ಘಾಟಿಸಲು ಪ್ರಧಾನಿಗೆ ಆಹ್ವಾನ
ಬೆಂಗಳೂರು : ಬೆಂಗಳೂರು ಡೈರಿಯ ಆವರಣದಲ್ಲಿ 38.7 ಕೋಟಿ ರುಪಾಯಿ ವೆಚ್ಚದಲ್ಲಿ ಸ್ಥಾಪಿಸಿರುವ ಪೂರ್ಣ ಪ್ರಮಾಣದ ಗಣಕೀಕೃತ ಹಾಲು ಉತ್ಪಾದನಾ ಘಟಕದ ಉದ್ಘಾಟನೆಗೆ ಪ್ರಧಾನಿ ಎ.ಬಿ. ವಾಜಪೇಯಿ ಅವರನ್ನು ಆಹ್ವಾನಿಸಲಾಗಿದೆ.
ಸೆಪ್ಟೆಂಬರ್ ಕೊನೆ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಘಟಕವನ್ನು ಉದ್ಘಾಟಿಸಲಾಗುವುದು ಎಂದು ಬೆಂಗಳೂರು ನಗರ ಹಾಗೂ ಗ್ರಾಮೀಣ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಂಜುನಾಥ್ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಬಿ.ಎಸ್. ಗಂಗಾಧರ್, ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ದೇಶದಲ್ಲಿ ಹಿಂದೆಂದೂ ಸ್ಥಾಪಿಸದಂಥ ಡೇರಿ ಇದು. ಗುಜರಾತ್ನ ಆನಂದ್ನಲ್ಲಿರುವ ಅಮೂಲ್ ನಂತರ ದೇಶದ ಅತಿ ದೊಡ್ಡ ಡೇರಿಯೂ ಇದಾಗಿದೆ. ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ (ಎನ್ಡಿಡಿಬಿ) ಯೋಜನೆಗೆ ಆರ್ಥಿಕ ನೆರವನ್ನು ಒದಗಿಸಿದೆಯಲ್ಲದೆ ಸಲಹೆಗಳನ್ನೂ ನೀಡಿದೆ ಎಂದು ಗಂಗಾಧರ್ ಹೇಳಿದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications