ಮದ್ಯ ಮಾರಾಟ ನಿಷೇಧದಿಂದ ರಾಜ್ಯ ಸರ್ಕಾರಕ್ಕೆ12 ಕೋಟಿ ರು. ನಷ್ಟ
ಬೆಂಗಳೂರು : ರಾಜ್ ಅಪಹರಣದ ಕಾರಣ ಸ್ಥಗಿತಗೊಳಿಸಲಾಗಿರುವ ಮದ್ಯ ವ್ಯಾಪಾರದಿಂದ ಸರ್ಕಾರಕ್ಕೆ 12 ಕೋಟಿ ರುಪಾಯಿ ನಷ್ಟವಾಗಿದೆ.
ರಾಜ್ಯ ಅಬಕಾರಿ ಸಚಿವ ಎಂ.ಎಂ. ನಾಣಯ್ಯ ಸೋಮವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ. ಅಬಕಾರಿ ಇಲಾಖೆಗೆ ಆಗಿರುವ ನಷ್ಟವನ್ನು ಲೆಕ್ಕ ಹಾಕಲಾಗಿದೆ. ಇಂಥ ಸನ್ನಿವೇಶದಲ್ಲಿ ಸಾಮಾಜಿಕ ಹೊಣೆಗಾರಿಕೆ ಮುಖ್ಯವಾಗುವುದರಿಂದ ನಷ್ಟ ಅನುಭವಿಸಬೇಕಾದದ್ದು ಅನಿವಾರ್ಯ. ಈ ನಷ್ಟವನ್ನು ಭರಿಸಲು ಒಂದೇ ಬಾರಿ ಅಬಕಾರಿ ಸುಂಕ ವಸೂಲಾತಿಗೆ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.
ಈಗ ಮದ್ಯದಂಗಡಿಗಳನ್ನು ಮುಚ್ಚಿರುವುದನ್ನೇ ನೆಪ ಮಾಡಿಕೊಂಡು ಪರವಾನಗಿ ವೆಚ್ಚದಲ್ಲಿ ಕಡಿತ ನಿರೀಕ್ಷಿಸುತ್ತಿರುವ ಮಾರಾಟಗಾರರಿಗೆ, ಸರ್ಕಾರ ಪರವಾನಗಿ ಶುಲ್ಕದಲ್ಲಿ ಯಾವುದೇ ವಿನಾಯಿತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಒಂದೇ ಬಾರಿಗೆ ಅಬಕಾರಿ ಸುಂಕ ವಸೂಲು ಮಾಡಲು ಸಕಾರ ನಿರ್ಧರಿಸಿದ್ದು, ಇದರಿಂದ ಶೇ. 20ರಷ್ಟು ನಷ್ಟ ತುಂಬಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications