ಮಹಿಳಾ ಮೀಸಲಾತಿ ಬೇಕು-ಮೋಟಮ್ಮ
ಚಿಕ್ಕಮಗಳೂರು : ಮಹಿಳೆಯರು ಸಂಘಟಿತರಾದರೆ ಅವರಿಗೆ ದೇಶವನ್ನೇ ಆಳುವ ಶಕ್ತಿ ಇದೆ ಎಂಬುದನ್ನು ಚಿಕ್ಕಮಗಳೂ-ರು ನಗ-ರ ಮಹಿಳಾ ಸಮಾಜ ತೋರಿಸಿಕೊಟ್ಟಿದೆ ಎಂದು ಸಾರಿಗೆ ಸಚಿವ ಸಗೀರ್ ಅಹ್ಮದ್ ಹೇಳಿದ್ದಾರೆ.
ಅವರು ನಗರದ ಮಹಿಳಾ ಸಮಾಜದ ಪ್ಲಾಟಿನಂ ಮಹೋತ್ಸವದಲ್ಲಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೋಟಮ್ಮ , ಮಹಿಳಾ ಮೀಸಲಾತಿಯಿಂದ ಮಹಿಳೆಯರು ಇನ್ನಷ್ಟು ಸಮರ್ಥವಾಗಿ ಕಾರ್ಯ ನಿರ್ವಹಿಸುವುದು ಸಾಧ್ಯ ಎಂದರು. ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾ-ಗೂ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿ-ವ ಡಿ.ಬಿ. ಚಂದ್ರೇಗೌಡ, ಶಿಕ್ಷಣ ಕ್ಷೇತ್ರದಲ್ಲಿಯೂ ಮಹಿಳೆಯ ಪಾತ್ರ ಹಿರಿದು ಎಂದರು. ಕಾರ್ಯಕ್ರಮದ ಕೊನೆಯಲ್ಲಿ ಡಾ. ರಾಜ್ ಬಿಡುಗಡೆ ಕೋರಿ, ಮತ್ತು ವೀರಪ್ಪನ್ ಬಂಧನಕ್ಕೆ ಆಗ್ರಹಿಸಿ ರಾಜ್ಕುಮಾರ್ ಅಭಿಮಾನಿಗಳ ಸಂಘದ ಗೌರವಾಧ್ಯಕ್ಷ ಓಂಕಾರಗೌಡ, ರಾಜ್ಯಪಾಲೆ ರಮಾ--ದೇ-ವಿ-ಯ-ವರಿಗೆ ಮನವಿ ಸಲ್ಲಿಸಿದರು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications