‘ಮುತ್ತಯ್ಯ ಜತೆ ಮಾತಾಡೋವರೆಗೆ ಏನೂ ಹೇಳೆನು’
ನವದೆಹಲಿ : ‘ನನ್ನನ್ನು ಬಿಸಿಸಿಐ ಅಧ್ಯಕ್ಷರು ಮಾತಾಡಿಸೋವರೆಗೂ ಏನೂ ಹೇಳೆನು’, ಭಾರತ ಕ್ರಿಕೆಟ್ ತಂಡದ ಕೋಚ್ ಕಪಿಲ್ ಮಾತಿದು.
ಬಿಸಿಸಿಐ ಕಾರ್ಯವೈಖರಿಯ ಬಗ್ಗೆ ಕಪಿಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ಕಳೆದ ವಾರ ಮಾಧ್ಯಮಗಳು ವರದಿ ಮಾಡಿರುವ ಹಿನ್ನೆಲೆಯಲ್ಲಿ ಕಪಿಲ್ ಪ್ರತಿಕ್ರಿಯಿಸಿದ್ದು ಹೀಗೆ. ಆಗಸ್ಟ್ 20ನೇ ತಾರೀಖು ಬೆಂಗಳೂರಿನಲ್ಲಿ ನಡೆದ ಬಿಸಿಸಿಐ ಕಾರ್ಯಕಾರಿ ಸಭೆಯ ನಂತರ ಮಾತಾಡಿದ ಮುತ್ತಯ್ಯ, ವಿಷಯ ಪರಮಾವಧಿ ತಲುಪುವ ಮುನ್ನ ನಾನು ಕಪಿಲ್ ಜತೆ ಮಾತಾಡುತ್ತೇನೆ. ಮಂಡಳಿಯನ್ನು ದೂರುವುದರ ಮೂಲಕ ತಮ್ಮ ವೈಯಕ್ತಿಕ ಹತಾಶೆಯನ್ನು ವ್ಯಕ್ತಪಡಿಸುವುದು ಸರಿಯಲ್ಲ ಎಂದಿದ್ದರು.
ಸೆಪ್ಟೆಂಬರ್ 29ರಂದು ಬಿಸಿಸಿಐ ಸಾಮಾನ್ಯ ಸಭೆ ನಡೆಯಲಿದೆ. ಆದರೆ ಕಪಿಲ್ ಅವರನ್ನು ತರಬೇತುದಾರರಾಗಿ ಮುಂದುವರೆಸಬೇಕೋ ಬೇಡವೋ ಎಂಬುದನ್ನು ತುರ್ತಾಗಿ ನಿರ್ಧರಿಸಬೇಕಿದೆ. ಸಭೆ ನಡೆಯುವವರೆಗೆ ಕಾಯದೆ ಸದ್ಯದಲ್ಲೇ ಕಪಿಲ್ ಜತೆ ಮಾತಾಡುತ್ತೇನೆ ಎಂದು ಮುತ್ತಯ್ಯ ಹೇಳಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications