ವೇಶ್ಯಾವಾಟಿಕೆಗೆ ಉದ್ದಿಮೆ ಸ್ಥಾನಮಾನ ಇಲ್ಲ -ಕ ೇಂದ್ರ ಸರಕಾರ
ನವದೆಹಲಿ : ವೈಶ್ಯಾವಾಟಿಕೆಗೆ ಉದ್ದಿಮೆ ಸ್ಥಾನಮಾನ ನೀಡುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಮುರಳಿ ಮನೋಹರ್ ಜೋಷಿ ಮಂಗಳವಾರ ಲೋಕಸಭೆಯಲ್ಲಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಸಿಪಿಐಎಂನ ಎ.ಕೆ ಪ್ರೇಮಾಜಮ್ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, ವೇಶ್ಯಾವಾಟಿಕೆಯನ್ನು ಉದ್ದಿಮೆ ಎಂದು ಘೋಷಿಸುವುದಾಗಲಿ, ವೇಶ್ಯೆಯರನ್ನು ಲೈಂಗಿಕ ಕಾರ್ಯಕರ್ತರೆಂದು ಘೋಷಿಸುವ ಪ್ರಸ್ತಾವಗಳಾಗಲಿ ಸರಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಪ್ರಧಾನಿಯವರ ಹೇಳಿಕೆಯಾಂದನ್ನು ಆಧರಿಸಿ ಪ್ರಕಟವಾಗಿದ್ದ ಲೇಖನವನ್ನು ಉದ್ದೇಶಿಸಿ, ಎ.ಕೆ ಪ್ರೇಮಾಜಮ್ ಅವರು ಕೇಳಿದ ಪ್ರಶ್ನೆಯಿಂದ ಲೋಕಸಭೆಯಲ್ಲಿ ಒಂದು ಗಂಟೆ ಕಾಲ ಕೋಲಾಹಲದ ವಾತಾವರಣ ಉಂಟಾಗಿತ್ತು.
ವೈಶ್ಯಾ ಸಂಗ ಮಾಡುವ ಪುರುಷರ ಮೇಲೆ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ಕಾನೂನು ತಿದ್ದುಪಡಿ ತರಲಾಗುವುದೆಂದು ಹೇಳಿರುವ ಸಚಿವರು ಗಡಿ ಪ್ರದೇಶದಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳ ಬಗ್ಗೆ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications