ವೀರಪ್ಪನ್ಗೆ 10 ಕೋಟಿ ರು. ಒತ್ತೆಹಣ ಒಪ್ಪಿಸಲು ಸರಕಾರಗಳ ಸಮ್ಮತಿ
ಚೆನ್ನೈ :ವೀರಪ್ಪನ್ ಮುಂದಿಟ್ಟಿರುವ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಕರ್ನಾಟಕ - ತಮಿಳು ನಾಡು ಸರಕಾರಗಳು ಒಪ್ಪಿಕೊಂಡಿವೆ.
ಎರಡೂ ರಾಜ್ಯಗಳು ತಲಾ 5 ಕೋಟಿ ರೂಪಾಯಿಗಳಂತೆ ಒಟ್ಟು 10 ಕೋಟಿ ರು.ಗಳನ್ನು ವೀರಪ್ಪನ್ಗೆ ಕೊಡಲೊಪ್ಪಿವೆ. ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಲ್ಲಿ ನೊಂದ ಗ್ರಾಮಸ್ಥರಿಗೆ ಪರಿಹಾರ ಕಲ್ಪಿಸುವ ನಿಧಿಯಾಂದನ್ನು ಸ್ಥಾಪಿಸಲೂ ಎರಡು ಸರಕಾರಗಳು ಸಮ್ಮತಿ ಸೂಚಿಸಿವೆ. ಈ ಬಾಬಿನಲ್ಲಿ ಮತ್ತೆ ತಲಾ 5 ಕೋಟಿ ರು . ಸೇರಿಸಿ ಕರ್ನಾಟಕ-ತಮಿಳುನಾಡು ಸರಕಾರಗಳು ನಿಧಿ ಸ್ಥಾಪಿಸುತ್ತವೆ.
ಈ ಎರಡು ಬೇಡಿಕೆಗಳ ಈಡೇರಿಕೆ ಜತೆಗೆ ವೀರಪ್ಪನ್ ಜತೆಗಾರರನ್ನು ಕಾರಾಗೃಹದಿಂದ ಬಿಡುಗಡೆ ಮಾಡುವುದಕ್ಕೂ ಒಪ್ಪಿಕೊಂಡಿವೆ. ಉಭಯ ಸರಕಾರಗಳ ಈ ನಿರ್ಧಾರವನ್ನು ಹೊತ್ತುಕೊಂಡು ಗೋಪಾಲ್ ಸೋಮವಾರ 28ರಂದು ವೀರಪ್ಪನ್ ಅಡಗುದಾಣಕ್ಕೆ ಹೋಗುತ್ತಾರೆ.
(ಇನ್ಫೊ ಚೆನ್ನೈ ವರದಿ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications