Get Updates
Get notified of breaking news, exclusive insights, and must-see stories!

ಹುಡ್ಕೋ ನೆರವಿನಲ್ಲಿ ರಾಜ್ಯಾದ್ಯಂತ1000 ವಿದ್ಯಾರ್ಥಿ ನಿಲಯಗಳ ನಿರ್ಮಾಣ

ಬೆಂಗಳೂರು : ಹುಡ್ಕೋ ಆರ್ಥಿಕ ನೆರವಿನಿಂದ ರಾಜ್ಯದಲ್ಲಿ 1000 ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಲಾಗುವುದು ಎಂದು ಸಮಾಜ ಕಲ್ಯಾಣ ಖಾತೆ ಸಚಿವರು ತಿಳಿಸಿದ್ದಾರೆ.

ಗುರುವಾರ ನಡೆದ ವಿವಿಧ ಇಲಾಖೆಗಳ ಪರಿಶೀಲನಾ ಸಭೆಯಲ್ಲಿ ಮಾತಾಡುತ್ತಾ ಸಚಿವರು ಈ ವಿಷಯ ತಿಳಿಸಿದರು. 60 ಕೋಟಿ ರುಪಾಯಿ ವೆಚ್ಚದ ಈ ಯೋಜನೆ 3 ವರ್ಷಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ಕೊಡಬೇಕಾಗಿರುವ ಸ್ಟೈಪೆಂಡ್‌ ನೀಡಲು 8 ಕೋಟಿ ರುಪಾಯಿ ಬಿಡುಗಡೆಯಾಗಿದೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+