ಪ್ರವಾಸೀ ತಾಣವಾಗಿ ಕಣ್ವ ಜಲಾನಯನ ಪ್ರದೇಶ
ಚೆನ್ನ ಪಟ್ಟಣ : ಇಲ್ಲಿನ ಕಣ್ವ ಜಲಾನಯನ ಪ್ರದೇಶವನ್ನು ಪ್ರವಾಸೀ ತಾಣವನ್ನಾಗಿ ಮಾಡಲಾಗುವುದು ಎಂದು ಭಾರಿ ಮತ್ತು ಮಧ್ಯಮ ನೀರಾವರಿ ಖಾತೆ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಅವರು ಸೋಮವಾರದಂದು ಕಣ್ವ ಜಲಾಶಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪ್ರಸ್ತುತ ಕಣ್ವ ಜಲಾಶಯದಿಂದ 33 ಹಳ್ಳಿಗಳ ಸುಮಾರು ಐದು ಸಾವಿರ ಎಕರೆ ಪ್ರದೇಶಕ್ಕೆ ನೀರು ಪೂರೈಕೆಯಾಗುತ್ತಿದೆ. ಈ ಪ್ರದೇಶದಲ್ಲಿ ತೆಂಗು, ಕಂಗು, ಅಡಿಕೆ, ರೇಷ್ಮೆ ಮತ್ತು ಭತ್ತದ ಕೃಷಿ ನಡೆಸಲಾಗುತ್ತಿದೆ. ಜಲಾಶಯಕ್ಕೆ ಕ್ರಸ್ಟ್ ಗೇಟ್ ಅಳವಡಿಸಿ, ಜಲಾಶಯದ ಸಾಮರ್ಥ್ಯವನ್ನು 22 ಟಿ.ಎಂ.ಸಿಗಳಿಗೆ ಏರಿಸುವ ಪ್ರಸ್ತಾವನೆ ಸರಕಾರದ ಮುಂದಿದೆ ಎಂದರು .
ನೀರಾವರಿ ಇಲಾಖೆಯ ನೆರವಿನೊಂದಿಗೆ ಕಣ್ವ ಜಲಾನಯನ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರಕಾರ ಉದ್ದೇಶಿಸಿದೆ ಎಂದು ಪ್ರವಾಸೋದ್ಯಮ ಸಚಿವ ಆರ್. ರೋಷನ್ ಬೇಗ್ ಹೇಳಿದರು. ಈ ಪ್ರದೇಶದಲ್ಲಿ ಝೆನ್ ಪಂಥದ ಸಿದ್ಧಾಂತವನ್ನು ನೆನಪಿಸುವಂತಹ ಝೆನ್ ಪಾರ್ಕ್ ನಿರ್ಮಾಣವಾಗಲಿದೆ. ಕಣ್ವ ಮಹರ್ಷಿಗಳ ಆಶ್ರಮ, ಔಷಧೀಯ ಸಸ್ಯ ತೋಟವನ್ನೂ ನಿರ್ಮಿಸಲಾಗುವುದು ಎಂದು ರೋಷನ್ಬೇಗ್ ಹೇಳಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications