Get Updates
Get notified of breaking news, exclusive insights, and must-see stories!

ಪ್ರಿಯಾಂಕಾಗೆ ಪ್ರಸವ : ಗಂಡು ಮಗುವಿಗೆ ಜನನ

ನವದೆಹಲಿ : ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಪುತ್ರಿ ಪ್ರಿಯಾಂಕಾಗಾಂಧಿ ಅವರು ಮಂಗಳವಾರ ಗಂಡು ಮಗುವಿಗೆ ಜನನ ನೀಡಿದ್ದಾರೆ.

ಇಲ್ಲಿನ ಗಂಗಾರಾಂ ಆಸ್ಪತ್ರೆಯಲ್ಲಿ ಸಂಜೆ 4.15ಕ್ಕೆ ಯಾವುದೇ ತೊಂದರೆಯಿಲ್ಲದೆ ಹೆರಿಗೆಯಾಯಿತು. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಈ ಸಂದರ್ಭದಲ್ಲಿ ಸೋನಿಯಾಗಾಂಧಿ ಮತ್ತು ಪ್ರಿಯಾಂಕಾ ಅವರ ಪತಿ ರಾಬರ್ಟ್‌ ವಡೇರಾ ಇದ್ದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಪ್ರಧಾನಿ ಅಭಿನಂದನೆ : ಮೊಮ್ಮಗನ ಆಗಮನದೊಂದಿಗೆ ಅಜ್ಜಿಯಾಗಿರುವ ಸೋನಿಯಾ ಮತ್ತು ತಾಯಿಯಾಗಿರುವ ಪ್ರಿಯಾಂಕ ಅವರನ್ನು ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅಭಿನಂದಿಸಿದ್ದಾರೆ.

  • ಮುಖಪುಟ / ಇವತ್ತು... ಈ ಹೊತ್ತು...
  • More From
    Prev
    Next
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+