ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಗಳ ಮರುಬಂಧನ
ಶಿವಮೊಗ್ಗ : ಶಿವಮೊಗ್ಗದ ಕೇಂದ್ರ ಕಾರಾಗೃಹದಿಂದ ಬುಧವಾರ ಬೆಳಿಗ್ಗೆ ಪರಾರಿಯಾಗಿದ್ದ ಎಂಟು ವಿಚಾರಣಾಧೀನ ಕೈದಿಗಳ ಪೈಕಿ ಆರು ಮಂದಿಯನ್ನು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮತ್ತೆ ಬಂಧಿಸಲಾಗಿದೆ.
ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಪರಾರಿಯಾದ ಈ ಕೈದಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಲಾಗಿದೆ.
ರೌಡಿಯಾಬ್ಬನ ಕೊಲೆಗೆ ಸಂಬಂಧಿಸಿದಂತೆ ಮೊಕದ್ದಮೆ ಎದುರಿಸುತ್ತಿದ್ದ ಬಂಧಿಗಳು ಜೈಲಿನ ಮುಂಭಾಗದಲ್ಲಿದ್ದ ಕಾವಲುಗಾರನ ಮೇಲೆ ಹಲ್ಲೆ ನಡೆಸಿ ಬೀಗದ ಕೈ ಕಸಿದುಕೊಂಡು ಪರಾರಿಯಾಗಿದ್ದರೆಂದು ಮೂಲಗಳು ತಿಳಿಸಿವೆ.
ಸಮೀಪದಲ್ಲೆ ಇದ್ದ ಜೈಲು ಸಿಬ್ಬಂದಿ ನಾಲ್ವರನ್ನು ಬಂಧಿಸಿದರು. ಉಳಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ತಲೆ ತಪ್ಪಿಸಿಕೊಂಡಿದ್ದು, ಪೊಲೀಸರು ಅವರ ಶೋಧದಲ್ಲಿ ತೊಡಗಿದ್ದಾರೆ.
ಕಳೆದ ಶುಕ್ರವಾರವಷ್ಟೇ ಹಾಸನ ಕಾರಾಗೃಹದಿಂದ ಕೂಡ ಆರು ಮಂದಿ ಕೈದಿಗಳು ತಪ್ಪಿಸಿಕೊಂಡಿದ್ದು, ಈ ಸಂಬಂಧ ಆರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅಮಾನತುಗೊಳಿಸಿದ್ದರು. ರಾಜ್ಯ ಕಾರಾಗೃಹಗಳಿಗೆ 300 ವಾರ್ಡನ್ಗಳನ್ನು ನೇಮಿಸಲಾಗುವುದು ಎಂದೂ ಅವರು ಹೇಳಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications