ಚಿಂತಾಮಣಿಯಲ್ಲಿ ವಿಚಿತ್ರ ಜ್ವರ :ಒಂದು ಸಾವು
ಚಿಂತಾಮಣಿ : ಇಲ್ಲಿನ ಕೆಂಚಾರ್ಲಹಳ್ಳಿಯ ಕೋಡೆಗಂಡ್ಲುನಲ್ಲಿ ಜ್ವರ ಹಾಗೂ ವಾಂತಿ ಬೇಧಿ ಆರಂಭವಾಗಿದ್ದು , ಒಬ್ಬ ವ್ಯಕ್ತಿ ಸಾವಿಗೀಡಾಗಿರುವುದು ವರದಿಯಾಗಿದೆ.
ಕಳೆದ ವಾರ ಕೋಡೆಗಂಡ್ಲು ಗ್ರಾಮದಲ್ಲಿ ಹಲವರಿಗೆ ವಿಚಿತ್ರ ರೀತಿಯ ಜ್ವರ ಕಾಣಿಸಿಕೊಂಡಿದ್ದು , ಆರೋಗ್ಯ ಇಲಾಖೆ ಈ ಕುರಿತು ಯಾವುದೇ ಕ್ರಮ ಕೈಗೊಂಡಿರುವುದು ತಿಳಿದುಬಂದಿಲ್ಲ . ಈ ನಡುವೆ ಚಿಂತಪಲ್ಲಿ ವೆಂಕಟ ಸ್ವಾಮಿ(70) ಎಂಬುವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಬುಧವಾರದಂದು ಸಾವನ್ನಪ್ಪಿದ್ದಾರೆ. ಇತರೆ ಎಂಟು ಮಂದಿ ಚಿಂತಾಮಣಿ ಹಾಗೂ ಗುಂಟೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
(ಇನ್ಫೋ ವಾರ್ತೆ)
More From
-
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್ -
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications