Get Updates
Get notified of breaking news, exclusive insights, and must-see stories!

ಕೇಂದ್ರ ಸರ್ಕಾರ ರಾಜ್‌ ಬಿಡಿಸದಿದ್ದಲ್ಲಿ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಬೀಗ

ಮಳವಳ್ಳಿ : ರಾಜ್‌ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗದಿದ್ದಲ್ಲಿ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕುವ ಚಳವಳಿ ನಡೆಸಲು ಇಲ್ಲಿ-ನ ರಾಜ್‌ ಅಭಿಮಾನಿಗಳು ತೀರ್ಮಾನಿಸಿದ್ದಾರೆ.

ಈವರೆಗೆ ಕೇಂದ್ರ ಸರ್ಕಾರ ಅಣ್ಣಾವ್ರನ್ನು ವೀರಪ್ಪನ್‌ ಕಪಿಮುಷ್ಠಿಯಿಂದ ಬಿಡುಗಡೆ ಮಾಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಅದರ ಈ ನಿರ್ಲಿಪ್ತತೆ ಒಳ್ಳೆಯದಲ್ಲ. ಇದು ಹೀಗೇ ಮುಂದುವರೆದಲ್ಲಿ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಬೀಗ ಜಡಿಯುವ ಚಳವಳಿ ಪ್ರಾರಂಭಿಸುತ್ತೇವೆ ಎನ್ನುತ್ತಾರೆ ಡಾ. ರಾಜ್‌ ಕಲಾ ಸಂಘದ ಅಧ್ಯಕ್ಷ ಹಾಗೂ ಪುರಸಭೆಯ ಮಾಜಿ ಅಧ್ಯಕ್ಷ ದೊಡ್ಡಯ್ಯ. ರಾಜ್‌ ಅಭಿಮಾನಿಗಳು ಈಗಾಗಲೇ ಜಿಲ್ಲಾಧಿಕಾರಿ ಅತೀಕ್‌ ಅವರಿಗೆ ಈ ಬಗೆಗೆ ಮನವಿ ಪತ್ರ ಸಲ್ಲಿಸಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡುವಂತೆ ಕೋರಿದ್ದಾರೆ.

(ಮೈಸೂರು ಪ್ರತಿನಿಧಿಯಿಂದ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+