ಗೋಪಾಲ್- ವೀರಪ್ಪನ್ ಕಾಡಲ್ಲಿ ಮಾತಾಡುತ್ತಿದ್ದಾರೆ
ಚೆನ್ನೈ : ನಕ್ಕೀರನ್ ಸಂಪಾದಕ ಗೋಪಾಲ್ ಸತ್ಯಮಂಗಲಂ ಕಾಡಿನಲ್ಲಿ ವೀರಪ್ಪನ್ ಜೊತೆ 3ನೇ ಸುತ್ತಿನ ಮಾತುಕತೆ ನಡೆಸುತ್ತಿದ್ದಾರೆ ಎಂದು ನಕ್ಕೀರನ್ ಪತ್ರಿಕೆ ಮೂಲಗಳು ತಿಳಿಸಿವೆ.
ಮಾತುಕತೆಯ ಫಲಶೃತಿಯನ್ನು ಎಲ್ಲರೂ ಉತ್ಸುಕತೆಯಿಂದ ಎದುರು ನೋಡುತ್ತಿದ್ದಾರೆ. ವೀರಪ್ಪನ್, ರಾಜ್ ಬದಲಿಗೆ ಬಿಡುಗಡೆ ಮಾಡಬೇಕೆಂದು ಹೇಳಿರುವ ಐವರು ತಮಿಳು ಉಗ್ರರಲ್ಲಿ ಒಬ್ಬನಾದ ಮಣಿಕಂಠನ್ನನ್ನು ಕಾಡಿಗೆ ಕಳುಹಿಸಕೂಡದೆಂದು ಅವನ ತಂದೆ ಮೊರೆಯಿಟ್ಟಿರುವುದು ಹಾಗೂ ಸಹಚರರಿಗೆ ಜಾಮೀನು ನೀಡುವ ಕುರಿತು ಕರೀಂ ಖಾನ್ ಎತ್ತಿರುವ ತಕರಾರು, ವೀರಪ್ಪನ್ನ ಪ್ರಮುಖ ಬೇಡಿಕೆ ಈಡೇರಿಕೆ ವಿಳಂಬವಾಗಲು ಕಾರಣವಾಗಿದೆ. ಕರೀಂ ಖಾನ್ ತಕರಾರು ಕುರಿತಂತೆ ಸುಪ್ರೀಂಕೋರ್ಟ್ ಶುಕ್ರವಾರ ತೀರ್ಪು ನೀಡಲಿದ್ದು, ನಂತರ ಗೋಪಾಲ್- ವೀರಪ್ಪನ್ ಮಾತುಕತೆ ಚುರುಕಾಗುವ ನಿರೀಕ್ಷೆಯಿದೆ.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications