ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣೇಶ ಚತುರ್ಥಿಯಂದು ಗಣೇಶನ ಸ್ತೋತ್ರ ಪಠಣ ಮಾಡದಿದ್ದರೆ ಹೇಗೆ?

By Super
|
Google Oneindia Kannada News

ಓಂ ಪ್ರಣಮ್ಯ ಶಿರಸಾ ದೇವಂ ಗೌರೀಪುತ್ರಂ ವಿನಾಯಕಮ್‌
ಭಕ್ತಾವಾಸಂ ಸ್ಮರೇನಿತ್ಯಂ ಆಯುಶ್ಕಾಮ್ಯಾರ್ಥ ಸಿದ್ಧಯೇ
ಪ್ರಥಮಂ ವಕ್ರತುಂಡಂ ಚ ಏಕದಂತಂ ದ್ವಿತೀಯಕಂ
ತೃತೀಯಂ ಕೃಷ್ಣ ಪಿಂಗಾಕ್ಷಂ ಗಜವಕ್ತ್ರಂ ಚತುರ್ಥಕಮ್‌
ಲಂಬೋದರಂ ಪಂಚಮಂ ಚ ಷಷ್ಠಂ ಚ ವಿಕಟಮೇವ ಚ
ಸಪ್ತಮಂ ವಿಘ್ನರಾಜೇಂದ್ರಂ ಧೂಮ್ರವರ್ಣಂ ತಥಾಷ್ಟಮಮ್‌
ನವಮಂ ಫಾಲಚಂದ್ರಂ ಚ ದಶಮಂ ತು ವಿನಾಯಕಮ್‌
ಏಕಾದಶಂ ಗಣಪತಿಂ ದ್ವಾದಶಂ ತು ಗಜಾನನಮ್‌
ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯಃ ಪಠೇನ್ನರಃ
ನ ಚ ವಿಘ್ನ ಭಯಂ ತಸ್ಯ ಸರ್ವ ಸಿದ್ಧಿಕರಂ ಪ್ರಭೋ
ವಿದ್ಯಾರ್ಥಿ ಲಭತೇ ವಿದ್ಯಾಂ ಧರ್ನಾರ್ಥಿ ಲಭತೇ ಧನಮ್‌
ಪುತ್ರಾರ್ಥಿ ಲಭತೇ ಪುತ್ರಾನ್‌ ಮೋಕ್ಷಾರ್ಥಿ ಲಭತೇ ಗತಿಮ್‌
ಜಪೇದ್ಗಣಪತಿ ಸ್ತೋತ್ರಂ ಷಡ್ಭಿರ್ಮಾಸೈಃ ಫಲಂ ಲಭೇತ್‌
ಸಂವತ್ಸರೇಣ ಸಿದ್ಧಿಂ ಚ ಲಭತೇ ನಾತ್ರ ಸಂಶಯಃ
ಅಷ್ಟಭ್ಯೋ ಬ್ರಾಹ್ಮಣೇಭ್ಯಶ್ಚ ಲಿಖಿತ್ವಾಯಃ ಸಮರ್ಪಯೇತ್‌
ತಸ್ಯ ವಿದ್ಯಾಭವೇತ್‌ ಸ್ವರ್ವಾ ಗಅೕಶಸ್ಯ ಪ್ರಸಾದತಃ

------------------------------------
ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ
ಪ್ರಸನ್ನ ವದನಂ ಧ್ಯಾಯೇತ್‌ ಸರ್ವ ವಿಘ್ನೋಪ ಶಾಂತಯೇ

----------------------------------------
ಅಗಜಾನನ ಪದ್ಮಾರ್ಕಂ ಗಜಾನನ ಮಹರ್ನಿಶಂ
ಅನೇಕದಂತಂ ಭಕ್ತಾನಾಮೇಕದಂತಂ ಉಪಾಸ್ಮಹೇ
ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭ
ಅವಿಘ್ನಂ ಕುರು ಮೇ ದೇವ ಸರ್ವ ಕಾರ್ಯೇಷು ಸರ್ವದಾ
ಪ್ರಣಮ್ಯ ಶಿರಸಾ ದೇವಂ ಗೌರೀಪುತ್ರಂ ವಿನಾಯಕಂ
ಭಕ್ತಾವಾಸಂ ಸ್ಮರೇನ್ಮಿತ್ಯಂ ಆಯುಷ್ಕಾಮಾರ್ಥ ಸಿದ್ಧಯೇ
ಗಜಾನನಂ ಭೂತ ಗಣಾದಿ ಸೇವಿತಂ
ಕಪಿತ್ಥ ಜಂಬೂಫಲಸಾರ ಭಕ್ಷಿತಂ
ಉಮಾಸುತಂ ಶೋಕ ವಿನಾಶಕಾರಣಂ
ನಮಾಮಿ ವಿಘ್ವೕಶ್ವರ ಪಾದ ಪಂಕಜಂ

English summary
Ganesha shlokam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X