ನಾನು ಕ್ಷೇಮ ರಾಜ್ ; ರಾಜ್ ಜತೆಯೇ ವಾಪಸಾಗುವೆ : ಗೋಪಾಲ್
ಚೆನ್ನೈ : ವೀರಪ್ಪನ್ ಅಡಗುತಾಣದಿಂದ ಮತ್ತೊಂದು ವೀಡಿಯೋ ಕ್ಯಾಸೆಟ್ ಬಂದಿದೆ. ಈ ಕ್ಯಾಸೆಟ್ನಲ್ಲಿ ತಾವು ಸಂಪೂರ್ಣ ಕ್ಷೇಮದಿಂದಿರುವುದಾಗಿ ಡಾ. ರಾಜ್ಕುಮಾರ್ ತಿಳಿಸಿದ್ದಾರೆ.
ಈ ಬಾರಿ ಶತಾಯಗತಾಯ ರಾಜ್ಕುಮಾರ್ ಹಾಗೂ ಇತರ ಮೂವರು ಒತ್ತೆಯಾಳುಗಳನ್ನು ವೀರಪ್ಪನ್ ವಶದಿಂದ ಬಿಡಿಸಿಕೊಂಡೇ ನಾಡಿಗೆ ಮರಳುವುದಾಗಿ, ಮೂರನೇ ಬಾರಿಗೆ ಸಂಧಾನಕ್ಕಾಗಿ ಕಾಡಿಗೆ ತೆರಳಿರುವ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ಅಧಿಕೃತ ಸಂಧಾನಕಾರ ನಕ್ಕೀರನ್ ಗೋಪಾಲ್ ಪುನರುಚ್ಚರಿಸಿದ್ದಾರೆ. ತಾವು ಕ್ಷೇಮದಿಂದಿದ್ದು, ಯಾವುದೇ ಕಾರಣಕ್ಕೂ ಅಶಾಂತಿಗೆ ಎಡೆ ಮಾಡಿಕೊಡದಂತೆ ಡಾ. ರಾಜ್ಕುಮಾರ್ ಅವರು ಕನ್ನಡ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿಗೆ ರಜನಿಕಾಂತ್: ಈ ಮಧ್ಯೆ ಡಾ. ರಾಜ್ಕುಮಾರ್ ಅವರು ತಮ್ಮ ಹಿಂದಿನ ಕ್ಯಾಸೆಟ್ನಲ್ಲಿ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಶನಿವಾರ ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ರಜನಿಕಾಂತ್ ಅವರು ಸದಾಶಿವನಗರದ ಡಾ. ರಾಜ್ಕುಮಾರ್ ಅವರ ಮನೆಗೆ ಹೋಗಿ ರಾಜ್ ಕುಟುಂಬದವರನ್ನು ಸಂತೈಸಲಿದ್ದಾರೆ. ರಜನಿಕಾಂತ್ ಅವರು ಬೆಂಗಳೂರಿಗೆ ಬರುತ್ತಿರುವ ವಿಷಯವನ್ನು ರಾಜ್ ಕುಟುಂಬದವರಾಗಲೀ ಅಥವಾ ರಜನಿಕಾಂತ್ ಅವರ ಆಪ್ತ ಮೂಲಗಳಾಗಲೀ ಈವರೆಗೆ ದೃಢಪಡಿಸಿಲ್ಲ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications