ಹೊಸ ಕ್ಯಾಸೆಟ್ನಲ್ಲಿ ವಿಶೇಷವೇನಿಲ್ಲ ಎಂದು ಮುಖ್ಯಮಂತ್ರಿ ಕೃಷ್ಣ
ಬೆಂಗಳೂರು : ವೀರಪ್ಪನ್ ಅಡಗುತಾಣದಿಂದ ಬಂದಿರುವ ಹೊಸ ವಿಡೀಯೋ ಕ್ಯಾಸೆಟ್ ಅನ್ನು ರಾಜ್ಯದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ವೀಕ್ಷಿಸಿರುವುದಾಗಿ ಹೇಳಿರುವ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ , ಆ ಕ್ಯಾಸೆಟ್ನಲ್ಲಿ ವಿಶೇಷವೇನೂ ಇಲ್ಲ ಎಂದಷ್ಟೇ ಹೇಳಿದ್ದಾರೆ.
ಕ್ಯಾಸೆಟ್ನಲ್ಲಿರುವ ಹೊಸ ಅಂಶಗಳ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಹಾರಿಕೆಯ ಉತ್ತರ ನೀಡಿರುವುದು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ವೀರಪ್ಪನ್ ಬೇಡಿಕೆಯಂತೆ ಆತನ ಸಹಚರರಾದ 51 ಮಂದಿ ಟಾಡಾ ಬಂದಿತರನ್ನು ಬಿಡುಗಡೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ಸೋಮವಾರವೇ ಅಂತಿಮ ತೀರ್ಪು ನೀಡುವಂತೆ ಸುರ್ಪ್ರೀಂ ಕೋರ್ಟ್ ಅನ್ನು ಕೋರಲಾಗುವುದು ಎಂದೂ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಉತ್ತಮವಾಗಿದೆ. ಸರ್ವೋನ್ನತ ನ್ಯಾಯಾಲಯ ರಾಜ್ಯ ಸರಕಾರದ ಕ್ಯಾರ್ಯವೈಖರಿಯ ಬಗ್ಗೆ ಆಡಿರುವ ಮಾತುಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸುತ್ತದೆ. ಆಗ್ಗಿಂದಾಗ್ಗೆ ನಮ್ಮ ಕಾರ್ಯತಂತ್ರವನ್ನು ಪರಾಮರ್ಶಿಸಿಕೊಳ್ಳುವ ಮೂಲಕ ಉತ್ತಮ ಆಡಳಿತ ನೀಡುವುದಾಗಿ ಅವರು ಹೇಳಿದರು.
ಹೊಸ ಕ್ಯಾಸೆಟ್ನಲ್ಲಿ ವಿಶೇಷ ಏನಿಲ್ಲ ಎಂದು ಮುಖ್ಯಮಂತ್ರಿ ಕೃಷ್ಣ ಹೇಳಿದ್ದಾರೆ. ಹಾಗಾದರೆ ಆ ಕ್ಯಾಸೆಟ್ ಬಂದುದಾದರೂ ಏಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಕ್ಯಾಸೆಟ್ನಲ್ಲಿ ಇರುವ ಅಂಶಗಳು ಮತ್ತೆ ವದಂತಿಗಳಿಗೆ ಆಹಾರವಾಗುವ ಸಾಧ್ಯತೆಗಳೇ ಹೆಚ್ಚು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications