ಕರ್ನಾಟಕ ಮುಕ್ತ ವಿವಿಯಿಂದ 24 ಹೊಸ ಅಧ್ಯಯನ ಕೇಂದ್ರಗಳು
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಈ ವರ್ಷ ರಾಜ್ಯದಲ್ಲಿ 24 ಹೊಸ ಅಧ್ಯಯನ ಕೇಂದ್ರಗಳನ್ನು ತೆರೆಯಲಿದೆ ಎಂದು ಅಧ್ಯಯನ ಕೇಂದ್ರದ ಡೀನ್ ಡಾ. ಟಿ.ಕೆ. ಶಿವಣ್ಣ ಹೇಳಿದ್ದಾರೆ.
ಮಳವಳ್ಳಿ, ಕನಕಪುರ, ತಿಪಟೂರು, ಮಧುಗಿರಿ, ಚೆನ್ನರಾಯಪಟ್ಟಣ, ಅರಸೀಕೆರೆ, ತರೀಕೆರೆ, ತೀರ್ಥಹಳ್ಳಿ, ಸಾಗರ, ಶಿರಸಿ, ಖಾನಾಪುರ, ನವಲಗುಂದ, ರಾಣಿಬೆನ್ನೂರು, ಗದಗ, ಯಾದಗೀರ್, ಬಸವ ಕಲ್ಯಾಣ, ಮುದ್ದೇಬಿಹಾಳ, ಜೇವರ್ಗಿ, ಸೇಡಂ, ಬಿಜಾಪುರ, ಸಿಂದಗಿ, ರಾಯಚೂರು, ಲಿಂಗಸಗೂರು ಮತ್ತು ಕನಕಕಾಲೇಜು, ಬೆಂಗಳೂರಿನಲ್ಲಿ ಹೊಸ ಅಧ್ಯಯನ ಕೇಂದ್ರಗಳು ಆರಂಭವಾಗಲಿವೆ.
ಮುಕ್ತ ವಿವಿಗೆ ಸಂಬಂಧಿಸಿದಂತೆ ಪ್ರವೇಶಾತಿ ಮತ್ತಿತರ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಎಲ್ಲ ಮಾಹಿತಿಗಳನ್ನು ಈ ಕೇಂದ್ರಗಳಲ್ಲಿ ಪಡೆಯಬಹುದು. ಬೋಧನಾ ತರಗತಿಗಳನ್ನೂ ಈ ಕೇಂದ್ರಗಳಲ್ಲಿ ಆರಂಭಿಸಲಾಗುವುದು.
(ಮೈಸೂರು ಪ್ರತಿನಿಧಿಯಿಂದ)
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications