ನಗರದಲ್ಲಿ ಚೌತಿಗೆ ಅಡ್ಡಿ ಬರಲಿಲ್ಲ ಮಳೆರಾಯ
ಬೆಂಗಳೂರು : ಬೆಂಗಳೂರಿಗರು ಮಳೆಯ ಕಾಟವಿಲ್ಲದೆ ಶುಕ್ರವಾರ ಭಕ್ತಿ ಭಾವಗಳಿಂದ ಗಣೇಶ ಚತುರ್ಥಿಯನ್ನು ಆಚರಿಸಿದರು. ಗಣೇಶನ ಹಬ್ಬಕ್ಕೆ ಅಡ್ಡಿಯಾಗಬಾರದೆಂದೋ ಏನೋ ಮಳೆರಾಯ ಬೆಂಗಳೂರೂ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ದುರ್ಬಲನಾಗಿದ್ದ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಾತ್ರ ಶುಕ್ರವಾರ ಮಳೆಯಾಗಿದೆ.
ಖಾನಾಪುರದಲ್ಲಿ 3, ಧರ್ಮಸ್ಥಳ, ಬೆಳಗಾವಿ ವಿಮಾನ ನಿಲ್ದಾಣ, ಬೆಳಗಾವಿ, ಜೋಯಿಡಾ, ಕಾರವಾರದಲ್ಲಿ 2 ಸೆಂಟಿ ಮೀಟರ್ ಮಳೆ ಬಿದ್ದಿದೆ. ಸವಣೂರು, ಮಂಕಿ, ಕಮ್ಮರಡಿ, ರಾಯಚೂರು, ಕೆ.ಜಿ.ಎಫ್ಗಳಲ್ಲಿ ತಲಾ 1 ಸೆಂಟಿ ಮೀಟರ್ ಮಳೆ ಬಿದ್ದಿದೆ.
ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಅವಧಿಗೆ ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಕೆಲವೆಡೆ, ಉತ್ತರ ಒಳನಾಡು ಹಾಗೂ ಕರಾವಳಿಯ ನಾನಾ ಕಡೆ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ಸಾಧ್ಯತೆ ಇದೆ. ಸ್ಥಳೀಯ ಹವಾಮಾನ ಮುನ್ಸೂಚನೆಯ ರೀತ್ಯ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಹಗುರದಿಂದ ಮಳೆ ಬೀಳುವ ನಿರೀಕ್ಷೆ ಇದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications