ಸಾರಾಯಿ ಅಂಗಡಿ ವಿವಾದ: ಘರ್ಷಣೆಗೆ ಒಬ್ಬ ಬಲಿ
ಧಾರವಾಡ : ಸಾರಾಯಿ ಅಂಗಡಿಯಾಂದನ್ನು ಮುಚ್ಚುವ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಘರ್ಷಣೆಗೆ ಮುದುಕನೊಬ್ಬ ಬಲಿಯಾಗಿದ್ದು, ಬಾಲಕನೊಬ್ಬ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ಚಂದನಮಟ್ಟಿ ಹಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸಮೀಪದ ಕಾವಲಗೇರಿ ಹಳ್ಳಿಯಿಂದ ಬಂದ ಸುಮಾರು 20 ಜನರ ಗುಂಪೊಂದು ವಾರದ ಹಿಂದೆ ಚಂದನಮಟ್ಟಿ ಹಳ್ಳಿಯಲ್ಲಿರುವ ಸಾರಾಯಿ ಅಂಗಡಿಯನ್ನು ಮುಚ್ಚುವಂತೆ ಎಚ್ಚರಿಕೆ ನೀಡಿತ್ತು. ಇದೇ ಗುಂಪು ಭಾನುವಾರ ರಾತ್ರಿ ಸ್ಥಳಕ್ಕೆ ಭೇಟಿ ನೀಡಿದಾಗ ಅಂಗಡಿ ಇನ್ನೂ ತೆರದಿದ್ದನ್ನು ಕಂಡು ಆಕ್ರೋಶಗೊಂಡು ದಾಳಿ ನಡೆಸಿತು. ಆಗ ಸಾರಾಯಿ ಅಂಗಡಿ ಮಾಲೀಕನ ಬೆಂಬಲಿಗರು ಮತ್ತು ಗುಂಪಿನ ನಡುವೆ ನಡೆದ ಘರ್ಷಣೆಯಲ್ಲಿ ಯಲ್ಲಪ್ಪ ಗುಂಡಣ್ಣನವರ್ (80) ಮೃತಪಟ್ಟ, 12 ವರ್ಷದ ಬಾಲಕನೊಬ್ಬ ಗಾಯಗೊಂಡ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ. ಜಿಲ್ಲಾ ಪೊಲೀಸ್ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications