ಮೊದ-ಲು ರಸ್ತೆ , ಆ-ಮೇ-ಲೆ -ವಿ-ಮಾ-ನ ನಿಲ್ದಾ-ಣ
ಮಂಗಳೂರು : ಕರಂಬಾರು ಮತ್ತು ಕೆಂಜಾರು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಿ ಪರ್ಯಾಯ ರಸ್ತೆ ನಿರ್ಮಿಸಿದ ನಂತರವೇ ಬಜ್ಪೆ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ರನ್ವೇ ಕಾಮಗಾರಿ ಆರಂಭಿಸಬೇಕು ಎಂದು ಮರವೂರು, ಕರಂಬಾರು ಮತ್ತು ಕೆಂಜಾರು ಗ್ರಾಮಸ್ಥರು ವಿಮಾನ ನಿಲ್ದಾಣ ಪ್ರಾಧಿಕಾರವನ್ನು ಆಗ್ರಹಿಸಿದ್ದಾರೆ.
ರನ್ವೇ ನಿರ್ಮಾಣ ಕಾರ್ಯ ಆರಂಭಿಸಿ, ರಸ್ತೆ ನಿಲುಗಡೆ ಮಾಡಿದಲ್ಲಿ ಮಂಗಳೂರು ಬೆಳ್ಮಣ್ಣು ರಾಜ್ಯ ರಸ್ತೆ ಯ ಬಹುತೇಕ ಮಾರ್ಗಗಳಲ್ಲಿ ಸಂಚಾರ ಸ್ಥಗಿತವಾಗಿ ಗ್ರಾಮಸ್ಥರಿಗೆ ತೊಂದರೆಯಾಗಲಿದೆ. ಮೂರು ಜಿಲ್ಲಾ ಪಂಚಾಯತ್ ರಸ್ತೆಗಳ ಸಂಪರ್ಕ ಕಡಿದು ಹೊಗುವುದರಿಂದ ಮೊದಲು ಸಮರ್ಪಕ ರಸ್ತೆ ವ್ಯವಸ್ಥೆಯನ್ನು ಕಲ್ಪಿಸಿ, ನಂತರ ವಿಮಾನ ನಿಲ್ದಾಣದ ರನ್ವೇ ಕಾಮಗಾರಿಯನ್ನು ಆರಂಭಿಸುವಂತೆ ಗ್ರಾಮಸ್ಥರು ಪ್ರಾಧಿಕಾರವನ್ನು ಆಗ್ರಹಿಸಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications