ಮೈಸೂರು ಆಕಾಶವಾಣಿಯಿಂದ ಮಧ್ಯಾಹ್ನದ ಪ್ರಸಾರ
ಮೈಸೂರು :ರಾಜ್ಯದ ಅತ್ಯಂತ ಹಿರಿಯ ಆಕಾಶವಾಣಿ ಕೇಂದ್ರಗಳಲ್ಲಿ ಒಂದಾದ ಮೈಸೂರು ಆಕಾಶವಾಣಿ ಕೇಂದ್ರ ಮಂಗಳವಾರದಿಂದ ಮಧ್ಯಾಹ್ನದ ಕಾರ್ಯಕ್ರಮಗಳ ಪ್ರಸಾರವನ್ನು ಆರಂಭಿಸಿದೆ.ಲಕ ಮೈಸೂರು ಕೇಂದ್ರದ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಪ್ರತಿ ದಿನ 12-30ರಿಂದ 3 ಗಂಟೆಯವರೆಗೆ ಹಾಗೂ ಭಾನುವಾರಗಳಂದು 12-30ರಿಂದ 3-30ರವರೆಗೆ ಕಾರ್ಯಕ್ರಮಗಳು ಪ್ರಸಾರವಾಗಲಿವೆ. ಪ್ರಾರಂಭದ ದಿನಗಳಲ್ಲಿ ಬೆಂಗಳೂರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮಗಳನ್ನೇ ಮರು ಪ್ರಸಾರ ಮಾಡುವ ಕೇಂದ್ರ ಉತ್ತರೋತ್ತರಗಳಲ್ಲಿ, ಸ್ವಂತ ಕಾರ್ಯಕ್ರಮಗಳನ್ನು ಸಿದ್ಧಪಡಿಸಿ ಬಿತ್ತರಿಸಲಿದೆ.
ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಂ.ಎ. ಜೋಯಿಸ್, ಪತ್ರಕರ್ತರಾದ ಗಣಪತಿ ಭಾಗವಹಿಸಿದ್ದರು. ನಿಲಯದ ಕಲಾವಿದರಿಂದ ವಾದ್ಯಗೋಷ್ಠಿ ಏರ್ಪಡಿಸಲಾಗಿತ್ತು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications