ಎಡೆಯೂರಿನಲ್ಲಿ ತ್ರಿಕೋಟಿ ಬಿಲ್ವಾರ್ಚನೆ
ತುಮಕೂರು : ಇಲ್ಲಿನ ಕುಣಿಗಲ್ ತಾಲ್ಲೂಕಿನ ಎಡೆಯೂರು ಕ್ಷೇತ್ರದಲ್ಲಿ ಕಳೆದ ಒಂದು ತಿಂಗಳಿಂದ ನಡೆ-ದ ತ್ರಿಕೋ-ಟಿ ಬಿಲ್ವಾ-ರ್ಚ-ನೆ ಪ್ರಯು-ಕ್ತ ಸಿದ್ಧ-ಲಿಂ-ಗೇ-ಶ್ವ-ರ-ನಿ-ಗೆ ಪ್ರತಿ ದಿನ 10 ಲಕ್ಷ ಬಿಲ್ವಾರ್ಚನೆ ಪೂಜಾ-ಕಾ-ರ್ಯ ಆಗ-ಸ್ಟ್ 28 ರಂದು ಮುಕ್ತಾ-ಯ-ವಾ-ಯಿ-ತು. ಜಿಲ್ಲೆ ಮಾತ್ರ-ವ-ಲ್ಲ-ದೆ ರಾಜ್ಯದ ವಿವಿಧ ಭಾಗಗಳಿಂದ ಲೋಡುಗಟ್ಟಲೆ ಬಿಲ್ವಪತ್ರೆಗಳನ್ನು ಭಕ್ತಾದಿಗಳು ಅರ್ಚನೆಗೆ ಒದ-ಗಿ-ಸಿ-ದರು.
ಸಿದ್ಧಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬಿಲ್ವಾರ್ಚನೆ ಕಾರ್ಯಕ್ರಮದ ಸಮಾರೋಪದ ಧಾರ್ಮಿ-ಕ ಕಾರ್ಯ-ಕ್ರ-ಮ-ದ-ಲ್ಲಿ ಮಹಾರಾಷ್ಟ್ರ ಸರಕಾರದ ಗ್ರಾಮೀಣ ಅಭಿವೃದ್ಧಿ ಮಂತ್ರಿ ಬಸವರಾಜ್ ಎಂ. ಪಾಟೀಲ್ ಭಾಗ-ವ-ಹಿ-ಸಿ-ದ್ದ-ರು. ಅವ-ರು 5, 55, 555 ರೂಪಾಯಿ ಐವತ್ತೆೈದು ಪೈಸೆ ಪೂಜಾ ಕಾಣಿಕೆ ನೀಡಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications