ಬೀದರ್-ನ ಚರ್ಚ್ನಲ್ಲಿ ಮದರ್ ಮೇರಿ ಪ್ರತಿಮೆಗೆ ಅವಮಾನ
ಬೀದರ್ : ಇಲ್ಲಿನ ವಿಜಯನಗರ ಕಾಲೋನಿಯ ಸೇಕ್ರೆಡ್ ಹಾರ್ಟ್ ಕ್ಯಾಥೋಲಿಕ್ ಚರ್ಚ್ ಮೇಲೆ ಬುಧವಾರ ರಾತ್ರಿ ದಾಳಿ ಮಾಡಿದ ದುಷ್ಕರ್ಮಿಗಳ ಗುಂಪು ಮದರ್ ಮೇರಿಯ ಪ್ರತಿಮೆಯನ್ನು ಅವಮಾನಗೊಳಿಸಿದ ಘಟನೆ ವರದಿಯಾಗಿದೆ.
ನಗರದ ಬಸ್ ನಿಲ್ದಾಣದಿಂದ ತುಸು ದೂರದಲ್ಲಿರುವ ಈ ಚರ್ಚ್ ಆವರಣದಲ್ಲಿ ರಾತ್ರಿ ಎರಡು ಗಂಟೆ ಹೊತ್ತಿಗೆ ಚರ್ಚ್ಗೆ ನುಗ್ಗಿದ ದುಷ್ಕರ್ಮಿಗಳು, ಮದರ್ ಮೇರಿ ಪ್ರತಿಮೆಯ ಸುತ್ತ ಹಾಕಿರುವ ಗಾಜಿನ ಕವಚವನ್ನು ಪುಡಿ ಮಾಡಿ, ವಿಗ್ರಹದ ಮೇಲೆ ಕುಂಕುಮ ಎರಚಿದ್ದಾರೆ.
ಘಟನೆ ನಡೆದಾಗ ಚರ್ಚ್ನ ಪಾದ್ರಿ ಸ್ಟ್ಯಾನ್ಲಿ ಊರಿನಲ್ಲಿ ಇರಲಿಲ್ಲ. ಪಾದ್ರಿಯವರ ವಾಹನ ಚಾಲಕ ಜಾನ್ ಮತ್ತು ಇತರ ಇಬ್ಬರು ಚರ್ಚ್ ಆವರಣದಲ್ಲಿ ಮಲಗಿದ್ದರು. ಗಾಜು ಒಡೆಯುತ್ತಿರುವ ಸದ್ದಿಗೆ ಎಚ್ಚರವಾಗುವಷ್ಟರಲ್ಲಿ ದುಷ್ಕರ್ಮಿಗಳು ಓಡುತ್ತಿರುವುದು ಕಾಣಿಸಿತು ಎಂದು ಚಾಲಕ ಜಾನ್ ಹೇಳಿದರು. ಡಿವೈಎಸ್ಪಿ ಸಿದ್ರಾಮಪ್ಪ ಶ್ವಾನದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ-ರು. ನಗರದ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣವನ್ನು ದಾಖ-ಲಿ-ಸ-ಲಾ-ಗಿ-ದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications