ಮಾಣಿ-ಮೈಸೂರು -ರ-ಸ್ತೆ ಅಭಿ-ವೃ-ದ್ಧಿ-ಗೆ 120 ಕೋಟಿ ರು. ಯೋಜ-ನೆ
ಮಡಿಕೇರಿ : ಮಾಣಿ- ಮೈಸೂರು ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಹುಡ್ಕೋ ಸಹಾಯದೊಂದಿಗೆ 120 ಕೋಟಿ ರೂಪಾಯಿ ವೆಚ್ಚದ ಯೋಜನೆ ತಯಾರಿಸಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ವಿ.ಧನಂಜಯ್ ಕುಮಾರ್ ಹೇಳಿದ್ದಾರೆ.
ಬುಧವಾರ ಪಯಸ್ವಿನಿ ಸಹಕಾರಿ ಬ್ಯಾಂಕ್ನ ಸಂಪಾಜೆ ಶಾಖೆ ಕಟ್ಟದ ಶಂಕು ಸ್ಥಾಪನೆ ಮಾಡಿ ಮಾತನಾಡುತ್ತಿದ್ದ ಅವ-ರು, ಎಲ್ಆ್ಯಂಡ್ ಟಿ ಸಂಸ್ಥೆಯು ರಸ್ತೆ ಅಭಿವೃದ್ಧಿಗೆ ಅಂದಾಜು ಯೋಜನೆಯನ್ನು ರೂಪಿಸಿದೆ. ಮಾಣಿ ಮತ್ತು ಮೈಸೂರು ನಡುವೆ ರಾಜ್ಯ ಹೆದ್ದಾರಿ ನಿರ್ಮಿಸುವಾಗ ಕೋಯಿ ನಾಡು, ಹಳೇ ಗೇಟು ಮತ್ತು ಕೊಲ್ಬಾರ್ ಪ್ರದೇಶಗಳಲ್ಲಿ ಸೇತುವೆಗಳ ಅಭಿವೃದ್ಧಿಗೂ ಹಣ ವ್ಯಯಿಸಲಾಗುವುದು ಎಂದರು.
ಕಾವೇರಿ ಉಗಮ ಸ್ಥಾನ ತಲಕಾವೇರಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತನಾಡುತ್ತಾ ಅವರು, ಮುಜರಾಯಿ ಇಲಾಖೆ ಈ ಪುಣ್ಯ ಕ್ಷೇತ್ರದ ಅಭಿವೃದ್ಧಿಗೆ ಹಣ ಮಂಜೂರು ಮಾಡಿ ಕ್ರಮ ಕೈಗೊಳ್ಳಬೇಕು ಎಂದರು.
(ಮೈಸೂ-ರು ಪ್ರತಿ-ನಿ-ಧಿ-ಯಿಂ-ದ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications