ಮಾತು-ಕ-ತೆ ಯಶ-ಸ್ವಿ, ಟೆಲಿಕಾಂ ನೌಕ-ರ-ರ ಮುಷ್ಕರ ಅಂತ್ಯ
ನವ-ದೆ-ಹ-ಲಿ : ದೂರ ಸಂಪರ್ಕ ಇಲಾಖೆಯನ್ನು ಕಾರ್ಪೊರೇಟ್ ಸಂಸ್ಥೆಯನ್ನಾಗಿ ಪರಿವರ್ತಿಸಿದ ನಂತರ ನೌಕರರಿಗೆ ಉದ್ಯೋಗ ಭದ್ರತೆಯನ್ನು ನೀಡಲಾಗುವುದು ಎಂದು ಕೇಂದ್ರ ಸರಕಾರ ಭರವಸೆ ನೀಡಿರುವು-ದರಿಂದ ಟೆಲಿಕಾಂ ನೌಕರರು ತಮ್ಮ ಅನಿರ್ದಿಷ್ಟಾವಧಿ ಮುಷ್ಕರವನ್ನು ಶುಕ್ರವಾರ ಹಿಂತೆಗೆದುಕೊಂಡಿದ್ದಾರೆ.
ಮುಷ್ಕರ ನಡೆಸುತ್ತಿದ್ದ ಟೆಲಿಕಾಂ ಇಲಾಖೆ ನೌಕರರು, ಯೂನಿಯನ್ಗಳ ಪ್ರಮುಖರು ಮತ್ತು ಕೇಂದ್ರ ದೂರಸಂಪರ್ಕ ಇಲಾಖೆ ಸಚಿವ ರಾಮವಿಲಾಸ್ ಪಾಸ್ವಾನ್ ನಡುವೆ ನಡೆದ ಮಾತುಕತೆಯ ವೇಳೆ ನೌಕರರ ಬೇಡಿಕೆಗಳ-ನ್ನು ಈಡೇ-ರಿ-ಸ-ಲು ಸಚಿವರು ಸಮ್ಮತಿಸಿದ್ದಾರೆ. ದೂರಸಂಪರ್ಕ ಇಲಾಖೆ , ಕಾರ್ಪೊರೇಟ್ ಸಂಸ್ಥೆಯಾಗಿ ಬದಲಾದರೂ ನೌಕರರಿಗೆ ನಿವೃತ್ತಿ ವೇತನ, ಉದ್ಯೋಗ ಭದ್ರತೆ, ಜಿಪಿಎಫ್ ಸೌಲಭ್ಯಗಳನ್ನು ಮುಂದುವರೆಸಿಕೊಂಡು ಹೋಗಲು ಸರಕಾರ ಒಪ್ಪಿದೆ.
ಮುಷ್ಕರವನ್ನು ಹಿಂತೆಗೆದುಕೊಂಡಿರುವುದಾಗಿ ಘೋಷಿಸಿದ ಕಾರ್ಮಿಕ ನಾಯಕ ಕೆ. ವೆಳ್ಳಿ ನಾಯಗಂ ಮತ್ತು ಓ.ಪಿ. ಗುಪ್ತಾ ಭಾರತ ಸಂಚಾರ ನಿಗಮಕ್ಕೆ ಟೆಲಿಕಾಂ ಇಲಾಖೆಯ ಎಲ್ಲ ನೌಕರರು ಸೇರುವುದರಲ್ಲಿ ಅನುಮಾನವಿಲ್ಲ ಎಂದರು. ಶನಿವಾರದಿಂದ ಎಲ್ಲ ನೌಕರರು ಕೆಲಸಕ್ಕೆ ಹಾಜರಾಗಲಿದ್ದು, ಅಸ್ತವ್ಯಸ್ತಗೊಂಡಿರುವ ಎಲ್ಲ ಸಂಪರ್ಕ ಜಾಲವನ್ನು ಸರಿಪಡಿಸಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಅಕ್ಟೋಬರ್ ಒಂದರಿಂದ ಟೆಲಿಕಾಂ ಇಲಾಖೆ ಭಾರತ ಸಂಚಾರ ನಿಗಮ ನಿಯಮಿತ ಸಂಸ್ಥೆಯಡಿ ಕೆಲಸ ಮಾಡಲಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications